ಎನ್‌ಕೌಂಟರ್ ತನಿಖೆಗೆ ನಿವೃತ್ತ ಜಡ್ಜ್ ನೇಮಕ?
Team Udayavani, Dec 12, 2019, 12:46 AM IST
ಹೊಸದಿಲ್ಲಿ: ಹೈದರಾಬಾದ್‌ನಲ್ಲಿ ಪಶುವೈದ್ಯೆಯ ಅತ್ಯಾಚಾರಿಗಳ ಎನ್‌ಕೌಂಟರ್ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ. ದಿಲ್ಲಿ ಮೂಲದ ನಿವೃತ್ತ ನ್ಯಾಯಮೂರ್ತಿಯಿಂದ ಈ ಕುರಿತು ತನಿಖೆ ನಡೆಸುವ ಕುರಿತು ಪರಿಶೀಲಿಸುವುದಾಗಿ ಸಿಜೆಐ ಎಸ್.ಎ.ಬೋಬ್ದೆ ನೇತೃತ್ವದ ಪೀಠ ಬುಧವಾರ ತಿಳಿಸಿದೆ.
ಎಫ್ಐಆರ್ ದಾಖಲಿಗೆ ಮನವಿ: ಈ ನಡುವೆ, ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತಾನ ತಂದೆ ಹೀರಾಲಾಲ್ ಗುಪ್ತಾ ದಿಲ್ಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಪ್ರಕರ ಣದ ಏಕೈಕ ಸಾಕ್ಷಿಯಾದ ಆಕೆಯ ಗೆಳೆಯನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿದ್ದಾರೆ. ನಿರ್ಭಯಾಳ ಗೆಳೆ ಯ ಹಣ ಪಡೆದುಕೊಂಡು ಚಾನೆಲ್‌ಗಳಿಗೆ ಸಂದ ರ್ಶನ ನೀಡಿದ್ದು, ಕೇಸಿನ ಮೇಲೆ ಪ್ರಭಾವ ಬೀರಿತು ಎಂದು ಆರೋ ಪಿಸಿ ದ್ದಾರೆ. ಏತನ್ಮಧ್ಯೆ, ಕ್ಷಮಾದಾನ ಅರ್ಜಿಗಳನ್ನು ಕಾಲಮಿತಿ ಯೊಳಗೆ ಇತ್ಯರ್ಥಗೊಳಿಸಬೇಕೆಂದು ಕೇಂದ್ರಕ್ಕೆ ನಿರ್ದೇಶಿಸುವಂತೆ ಕೋರಿ ಸುಪ್ರೀಂಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.