ಜಾರ್ಖಂಡ್ ವಿಧಾನಸಭೆ ಚುನಾವಣೆ: 17 ಕ್ಷೇತ್ರಗಳಲ್ಲಿ ಇಂದು ಮೂರನೇ ಹಂತದ ಮತದಾನ
Team Udayavani, Dec 12, 2019, 8:11 AM IST
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದ್ದು , 17 ಕ್ಷೇತ್ರದ ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಯು ಒಟ್ಟಾರೆ ಐದು ಹಂತದಲ್ಲಿ ನಡೆಯಲಿದ್ದು , ಇಂದು ಮೂರನೇ ಹಂತದ ಮತದಾನವಾಗಿದೆ. ಪ್ರಮುಖವಾಗಿ ಕೋಡರ್ಮಾ, ಬರ್ಕಾಥಾ, ಬಾರ್ಹಿ, ಮಾಂಡು, ಹಜಾರಿಬಾಗ್, ಸಿಮರಿಯಾ (ಎಸ್‌ಸಿ), ಬಾರ್ಕಗಾಂವ್, ರಾಮ್ ಗಢ್ , ಧನ್ವಾರ್, ಗೋಮಿಯಾ, ಬೆರ್ಮ, ಇಚ ಗಢ್ ಸಿಲ್ಲಿ, ಖಿಜ್ರಿ (ಎಸ್‌ಟಿ), ರಾಂಚಿ, ಹಟಿಯಾ ಮತ್ತು ಕಾಂಕೆ (ಎಸ್‌ಸಿ) ಕ್ಷೇತ್ರದಗಳಿಗೆ ಮತದಾನ ನಡೆಯಲಿದೆ.
17 ಕ್ಷೇತ್ರಗಳಲ್ಲಿ 32 ಮಹಿಳಾ ನಾಮನಿರ್ದೇಶಿತರು ಸೇರಿದಂತೆ 309 ಅಭ್ಯರ್ಥಿಗಳ ಭವಿಷ್ಯವನ್ನು ಇಂದು ಮತದಾರರು ನಿರ್ಧರಿಸಲಿದ್ದಾರೆ. 26,80,205 ಮಹಿಳೆಯರು, 86 ತೃತೀಯ ಲಿಂಗ ಮತದಾರರು ಸೇರಿದಂತೆ 56,18,267 ಮತದಾರರಿದ್ದಾರೆ.
ಮೂರನೇ ಹಂತದಲ್ಲಿ, ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಆಲ್ ಜಾರ್ಖಂಡ್ ವಿದ್ಯಾರ್ಥಿ ಸಂಘ (ಎಜೆಎಸ್‌ಯು) ಅಧ್ಯಕ್ಷ ಸುದೇಶ್ ಮಹ್ತೋ ಸೇರಿದಂತೆ, ಸಚಿವರಾದ – ಸಿ.ಪಿ. ಸಿಂಗ್, ರಾಮಚಂದ್ರ ಸಾಹಿಸ್ ಮತ್ತು ನೀರಾ ಯಾದವ್ ಕಣದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.