2012ರ ಡಿ.16ರಂದೇ ಅತ್ಯಾಚಾರ ಎಸಗಿದ್ರು; ಡಿ.16ರಂದೇ ನಿರ್ಭಯಾ ಆರೋಪಿಗಳಿಗೆ ಗಲ್ಲು?

ಆರೋಪಿಗಳನ್ನು ಗಲ್ಲಿಗೇರಿಸುವ ವ್ಯಕ್ತಿ ಉತ್ತರಪ್ರದೇಶದಿಂದ ಆಯ್ಕೆ ಮಾಡಲಾಗಿದೆ

Team Udayavani, Dec 12, 2019, 5:07 PM IST

Nirbhya-case

ನವದೆಹಲಿ: ದೇಶದ ಜನತೆಯನ್ನು ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರಿ ಆರೋಪಿಗಳನ್ನು ಡಿಸೆಂಬರ್ 16ರಂದು ನೇಣುಗಂಬಕ್ಕೆ ಏರಿಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಆಂಗ್ಲ ವಾಹಿನಿಯೊಂದು ವರದಿ ಮಾಡಿದೆ.

ಆರೋಪಿಗಳನ್ನು ಗಲ್ಲಿಗೇರಿಸುವ ವ್ಯಕ್ತಿ ಉತ್ತರಪ್ರದೇಶದಿಂದ ಆಯ್ಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ನಿರ್ಭಯಾ ಪ್ರಕರಣದ ಆರೋಪಿಗಳಾದ ಪವನ್ ಗುಪ್ತಾ, ಅಕ್ಸಯ್ ಠಾಕೂರ್, ಮುಕೇಶ್ ಸಿಂಗ್ ಮತ್ತು ವಿನಯ್ ಶರ್ಮಾ ಸೇರಿದಂತೆ ನಾಲ್ವರನ್ನು ಡಿ.16ರಂದು ಗಲ್ಲಿಗೇರಿಸುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ ಎಂದು ವರದಿ ವಿವರಿಸಿದೆ.

ತಿಹಾರ್ ಜೈಲಿನಲ್ಲಿ ಆರೋಪಿಗಳನ್ನು ಗಲ್ಲಿಗೇರಿಸಲಿದ್ದು, ಹ್ಯಾಂಗ್ ಮನ್ ಗಳು ಲಕ್ನೋ ಹಾಗೂ ಮತ್ತೊಬ್ಬರು ಮೀರತ್ ನಿಂದ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 2012ರ ಡಿಸೆಂಬರ್ 16ರಂದು 23 ವರ್ಷದ ವೈದ್ಯ ವಿದ್ಯಾರ್ಥಿನಿ ಮನೆಗೆ ವಾಪಸ್ ಹೋಗುತ್ತಿದ್ದ ವೇಳೆಯಲ್ಲಿ ಆರು ಮಂದಿ ಚಲಿಸುತ್ತಿದ್ದ ಬಸ್ ನಲ್ಲಿಯೇ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು.

ತೀವ್ರ ಗಾಯಗಳಿಂದ ಸಂತ್ರಸ್ತೆ ಸಾವನ್ನಪ್ಪಿದ್ದಳು. ಈ ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣದಲ್ಲಿ ಆರು ಮಂದಿ ದೋಷಿಗಳಾಗಿದ್ದರು. ಅದರಲ್ಲಿ ಓರ್ವ ಅಪ್ರಾಪ್ತನಾಗಿದ್ದು ಆತನನ್ನು ಪುನರ್ ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಮತ್ತೊಬ್ಬ ಆರೋಪಿ ರಾಮ್ ಸಿಂಗ್ ತಿಹಾರ್ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದ.

ಟಾಪ್ ನ್ಯೂಸ್

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.