ಸಾಧಕರಿಗೆ ಸಮ್ಮಾನ, ಸಂಸ್ಥೆಯ ಹಿರಿಯ ಸದಸ್ಯರಿಗೆ ಗೌರವ

Team Udayavani, Dec 12, 2019, 5:18 PM IST

mumbai-tdy-1

ಮುಂಬಯಿ, ಡಿ. 11: ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮಾ ಸೇವಾ ಸಮಿತಿಯ ಅಮೃತ ಮಹೋತ್ಸವದ ಸಮಾರೋಪ ಸಮಾರಂಭವು ಡಿ. 8ರಂದು ಸಂಜೆ ಸಾಂತಾಕ್ರೂಜ್‌ನ ಬಿಲ್ಲವರ ಭವನದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಿರ್ಮಿಸಿರುವ ನಾರಾಯಣ ಸಾಲ್ಯಾನ್‌ ಸ್ಮರಣಾರ್ಥ ವೇದಿಕೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ ಗೌರವಾಧ್ಯಕ್ಷ ಹರೀಶ್‌ ಜಿ. ಅಮೀನ್‌ ಸಭಾಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಲಜಾ ನಾರಾಯಣ ಸಾಲ್ಯಾನ್‌ ಮತ್ತು ಶಾರದಾ ಕೃಷ್ಣಪ್ಪ ಕೋಟ್ಯಾನ್‌, ಸಮಿತಿಯ ಅಧ್ಯಕ್ಷ ಜಗದೀಶ್‌ ಜೆ. ಕೋಟ್ಯಾನ್‌ ಮತ್ತು ಗುಲಾಬಿ ಜಗದೀಶ್‌, ಗೌರವಾಧ್ಯಕ್ಷ ಹರೀಶ್‌ ಅಮೀನ್‌ ಮತ್ತು ಮೊನಿತಾ ಹರೀಶ್‌ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.ಸಮಾರಂಭದಲ್ಲಿ ಉಪಸ್ಥಿತರಿದ್ದ ಸಮಿತಿಯ ಮಾಜಿ ಅಧ್ಯಕ್ಷರಾದ ಭೋಜ ಕೋಟ್ಯಾನ್‌, ಸತೀಶ ಕೋಟ್ಯಾನ್‌, ವಿಶ್ವನಾಥ ಕೋಟ್ಯಾನ್‌, ಸದಾನಂದ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಹಿರಿಯ ಸದಸ್ಯರು, ಗ್ರಂಥ ಪಾರಾಯಣ ವಾಚಕ ಮತ್ತು ಅರ್ಥಧಾರಿಗಳು ಮತ್ತು ವಿವಿಧ ಸಂಘ- ಸಂಸ್ಥೆಗಳ ಮುಖ್ಯಸ್ಥರನ್ನು ಹಾಗೂ ಕಲಾವಿದರನ್ನು ಗೌರವಿಸಲಾಯಿತು.

ಸಾಫಲ್ಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶ್ರೀನಿ ವಾಸ ಪಿ. ಸಾಫಲ್ಯ, ವಾಸ್ತುತಜ್ಞ ಅಶೋಕ್‌ ಪುರೋ ಹಿತ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ್‌ ಎಸ್‌. ಪೂಜಾರಿ, ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌, ಸುಮಂಗಳಾ ಮೆನರೀಸ್‌ ಸಂಸ್ಥೆಯ ನಿರ್ದೇಶಕ ನಾರಾಯಣ ಆರ್‌. ಪೂಜಾರಿ, ಭಾರತ್‌ ಬ್ಯಾಂಕಿನ ನಿರ್ದೇಶಕ ಭಾಸ್ಕರ ಎಂ. ಸಾಲ್ಯಾನ್‌, ಬಿಲ್ಲವರ ಅಸೋಸಿಯೇಶನ್‌ ಕಲ್ವಾ ಸ್ಥಳೀಯ ಸಮಿತಿಯ ಉಪ ಕಾರ್ಯಾಧ್ಯಕ್ಷ ಹರೀಶ ಸಾಲ್ಯಾನ್‌ ಬಜಗೋಳಿ, ಮಕಾನಿ ರೋಯಲ್‌ ಇಂಡಿ ಯನ್‌ ಆರೋಮಾ ದುಬಾಯಿ ಕಾರ್ಯಾಧ್ಯಕ್ಷ ನವೀನ್‌ ಸುವರ್ಣ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಕಲ್ವಾ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಸುವರ್ಣ, ಅಮೃತ ಮಹೋತ್ಸವ ಸ್ಮರಣ ಸಂಚಿಕೆಯ ಕಾರ್ಯಾಧ್ಯಕ್ಷ ಪುರುಷೋತ್ತಮ ಎಸ್‌. ಕೋಟ್ಯಾನ್‌ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಸೇವಾ ಸಮಿತಿಯ ಅಧ್ಯಕ್ಷ ಜಗದೀಶ್‌ ಜೆ. ಕೋಟ್ಯಾನ್‌ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಸೇವಾ ಸಮಿತಿಯ ಕಾರ್ಯದರ್ಶಿ ವಿಶ್ವನಾಥ್‌ ಭಂಡಾರಿ, ಕೋಶಾಧಿಕಾರಿ ಶರತ್‌ ಪೂಜಾರಿ, ಅಶೋಕ್‌ ಪುರೋಹಿತ್‌, ಹರೀಶ್‌ ಶೆಟ್ಟಿ, ಮೋಹನ್‌ ಪೂಜಾರಿ, ರವಿ ಬಂಗೇರ, ಜನಾರ್ದನ ಶೆಟ್ಟಿ,  ವಾಸು ಸಾಲ್ಯಾನ್‌, ರಾಜೇಶ್‌ ಕೋಟ್ಯಾನ್‌, ಆಕಾಶ್‌ ಸುವರ್ಣ, ಪ್ರಶಾಂತ್‌ ಕೋಟ್ಯಾನ್‌ ಅವರು ಅತಿಥಿಗಳನ್ನು ಗೌರವಿಸಿದರು. ವಸಂತ್‌ ಎನ್‌. ಸುವರ್ಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 –ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.