ಪಾಕ್-ಲಂಕಾ ಪಂದ್ಯಕ್ಕೆ ಮಳೆ ಅಡ್ಡಿ
Team Udayavani, Dec 12, 2019, 10:46 PM IST
ರಾವಲ್ಪಿಂಡಿ: ಪಾಕಿಸ್ಥಾನ-ಲಂಕಾ ನಡುವಿನ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟಕ್ಕೆ ಮಳೆಯಿಂದ ತೀವ್ರ ಅಡಚಣೆಯಾಗಿದೆ. ಗುರುವಾರ ಕೇವಲ 18 ಓವರ್‌ಗಳಷ್ಟು ಆಟ ಮಾತ್ರ ಸಾಗಿದ್ದು, ಶ್ರೀಲಂಕಾ 6 ವಿಕೆಟಿಗೆ 263 ರನ್ ಮಾಡಿದೆ.ಮೊದಲ ದಿನವೂ ಪ್ರತಿಕೂಲ ಹವಾಮಾನದಿಂದ ಪಂದ್ಯ ಬೇಗನೇ ಕೊನೆಗೊಂಡಿತ್ತು. ಆಗ ಲಂಕಾ ಸ್ಕೋರ್ 5 ವಿಕೆಟಿಗೆ 255 ರನ್ ಆಗಿತ್ತು.
ದ್ವಿತೀಯ ದಿನದ ಮೊದಲ ಅವಧಿಯಲ್ಲಿ 7.5 ಓವರ್‌ಗಳ ಆಟ ಸಾಗಿದ ಬಳಿಕ ಭಾರೀ ಮಳೆ ಸುರಿಯಿತು. ಸುಮಾರು ಎರಡು ಮುಕ್ಕಾಲು ಗಂಟೆ ಬಳಿಕ ಪಂದ್ಯ ಆರಂಭವಾಯಿತಾದರೂ ಕೇವಲ 10 ಓವರ್‌ಗಳ ಆಟವಷ್ಟೇ ಸಾಧ್ಯವಾಯಿತು. ಈ ಅವಧಿಯಲ್ಲಿ ನಿರೋಷನ್ ಡಿಕ್ವೆಲ್ಲ (33) ವಿಕೆಟ್ ಉರುಳಿತು. 3.30ರ ವೇಳೆ ದಿನದಾಟವನ್ನು ಕೊನೆಗೊಳಿಸಲಾಯಿತು. ಆಗ ಧನಂಜಯ ಡಿ ಸಿಲ್ವ 72 ಮತ್ತು ದಿಲುÅವಾನ್ ಪೆರೆರ 2 ರನ್ ಮಾಡಿ ಆಡುತ್ತಿದ್ದರು.
ದಶಕದ ಬಳಿಕ ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯ ಇದಾಗಿದ್ದರೂ ವೀಕ್ಷಕರ ಸಂಖ್ಯೆ ವಿರಳವಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.