ಸ್ಪೇನ್ ಲಾ ಲೀಗಾ ಫುಟ್‌ಬಾಲ್‌ಗೆ ರೋಹಿತ್ ರಾಯಭಾರಿ
Team Udayavani, Dec 12, 2019, 10:52 PM IST
ಮುಂಬಯಿ: ಭಾರತ ಕ್ರಿಕೆಟ್ ತಂಡದ ಉಪನಾಯಕ ರೋಹಿತ್ ಶರ್ಮ ಸ್ಪೇನ್‌ನ ಖ್ಯಾತ ಡಿವಿಷನ್ ಲೀಗ್ ಫುಟ್‌ಬಾಲ್ ಲೀಗ್ “ಲಾ ಲೀಗಾ’ಕ್ಕೆ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಭಾರತದ ಕ್ರೀಡಾಪಟುವೊಬ್ಬನಿಗೆ ಈ ಗೌರವ ಲಭಿಸಿದ ಮೊದಲ ನಿದರ್ಶನ ಇದಾಗಿದೆ.
ಮಾತ್ರವಲ್ಲ, ಇದೇ ಮೊದಲ ಬಾರಿಗೆ ಫುಟ್‌ಬಾಲ್‌ಯೇತರ ಕ್ರೀಡಾಪಟುವೊಬ್ಬರನ್ನು ಲಾ ಲೀಗಾ ತನ್ನ ರಾಯಭಾರಿಯಾಗಿ ಘೋಷಿಸಿರುವುದು ವಿಶೇಷ.
ಲಾ ಲೀಗಾ ಮೂಲಕ ಭಾರತದಲ್ಲಿ ಫುಟ್‌ಬಾಲ್ ಜನಪ್ರಿಯತೆ ಹೆಚ್ಚಿಸುವ ಕಾರ್ಯ ನಡೆಯುತ್ತಿದೆ. 2017ರಿಂದಲೂ ಈ ಬಗ್ಗೆ ಕಾರ್ಯಕ್ರಮಗಳನ್ನು ಭಾರತದಾದ್ಯಂತ ನಡೆಸಲಾಗುತ್ತಿದೆ. ರೋಹಿತ್ ಶರ್ಮ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,
“ಭವಿಷ್ಯದಲ್ಲಿ ಭಾರತದ ಫುಟ್‌ಬಾಲ್ ಇನ್ನೊಂದು ಎತ್ತರ ತಲುಪುವುದನ್ನು ನಿರೀಕ್ಷಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.