ಕೇಂದ್ರದಿಂದ ಮತ್ತಷ್ಟು ಈರುಳ್ಳಿ ಆಮದು
Team Udayavani, Dec 12, 2019, 11:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೇಂದ್ರದ ಎಂಎಂಟಿಸಿಗೆ 12,660 ಟನ್ ಈರುಳ್ಳಿ ಆಮದು ಮಾಡುವ ಹೊಣೆಯನ್ನು ಕೇಂದ್ರ ಸರಕಾರ ವಹಿಸಿದೆ. ಡಿ.27ರ ಬಳಿಕ ಆಮದು ಈರುಳ್ಳಿ ದೇಶದ ವಿವಿಧ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.
ಹೊಸತಾಗಿ ಟೆಂಡರ್ ಕರೆದ ಬಳಿಕ ಒಟ್ಟು 30 ಸಾವಿರ ಈರುಳ್ಳಿ ಲಭ್ಯವಾಗಲಿದೆ. ಕಳೆದ ತಿಂಗಳಷ್ಟೇ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಮಳೆ, ಶೇ.26ರಷ್ಟು ದರ ಏರಿಕೆಯಾಗಬಹುದೆಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.