ಮೀನು ಉತ್ಪಾದನೆ: ಕೇರಳ ಐದನೇ ಸ್ಥಾನಕ್ಕೆ ಕುಸಿತ

Team Udayavani, Dec 13, 2019, 9:30 PM IST

xd-6

ಸಾಂದರ್ಭಿಕ ಚಿತ್ರ

ಕಾಸರಗೋಡು: ಮೀನು ಉತ್ಪಾದನೆಯಲ್ಲಿ ಕೇರಳ ಐದನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಏಳು ವರ್ಷಗಳಿಂದ ಕೇರಳ ಮೀನು ಉತ್ಪಾದನೆಯಲ್ಲಿ ಹಿಂದಕ್ಕೆ ಸರಿದಿದೆ ಎಂದು ಅಂಕಿ ಅಂಶದಲ್ಲಿ ಸೂಚಿಸಲಾಗಿದೆ. 2012ರ ವರೆಗೆ ಕೇರಳ ಮೀನು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿತ್ತು. 2013ರಲ್ಲಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟ ಕೇರಳ 2017 ರಲ್ಲಿ ನಾಲ್ಕನೇ ಸ್ಥಾನಕ್ಕೆ ಸರಿಯಿತು.

ದೇಶದಲ್ಲಿ ಮೀನು ಉತ್ಪಾದನೆಗೆ ಸಂಬಂಧಿಸಿ ಲೋಕಸಭೆಯಲ್ಲಿ ಕೇಂದ್ರ ಮೀನು ಗಾರಿಕಾ ಸಚಿವ ಪ್ರತಾಪ್‌ಚಂದ್ರ ಸಾರಂಗಿ ನೀಡಿದ ಅಂಕಿ ಅಂಶದಲ್ಲಿ ಈ ಮಾಹಿತಿ ಲಭಿಸಿದೆ. ಪ್ರಥಮ ಸ್ಥಾನದಲ್ಲಿ ಆಂಧ್ರ ಪ್ರದೇಶವಿದ್ದರೆ, ಗೋವಾ, ಗುಜರಾತ್‌, ಕರ್ನಾಟಕ ರಾಜ್ಯಗಳು ಅನುಕ್ರಮವಾಗಿ ದ್ವಿತೀಯ, ತೃತೀಯ, ಚತುರ್ಥ ಸ್ಥಾನ ದಲ್ಲಿವೆೆ. ಅದೇ ವೇಳೆ ಕಳೆದ ವರ್ಷ ಗುಜ ರಾತ್‌ ರಾಜ್ಯ ಪ್ರಥಮ ಸ್ಥಾನದಲ್ಲಿತ್ತು.

ರಫ್ತು ವಿಚಾರದಲ್ಲೂ ಕಳೆದ ಐದು ವರ್ಷಗಳ‌ಲ್ಲಿ ಹೆಚ್ಚಳವಾಗಿದೆ. 2014-15 ರಲ್ಲಿ 33,441.61 ಕೋಟಿ ರೂ. ಮೊತ್ತ ದ ಮೀನು ಉತ್ಪಾದನೆಯನ್ನು ರಫ್ತು ಮಾಡಲಾಗಿತ್ತು. 2018-19ರ ಕಾಲಾವಧಿಯಲ್ಲಿ 47,621 ಕೋಟಿ ರೂ.ಗೇರಿತು. ಕೇಂದ್ರ ಸರಕಾರ ಮೀನಿನ ಉತ್ಪಾದನೆ ಹೆಚ್ಚಳಕ್ಕೆ ರಾಜ್ಯ ಸರಕಾರಗಳಿಗೆ ಮೂಲ ಸೌಕರ್ಯ ಕಲ್ಪಿಸಲು 1186.89 ಕೋಟಿ ರೂ. ನೀಡಿದೆ. ಪ್ರಸ್ತುತ ವರ್ಷ ಪ್ರತೀ ರಾಜ್ಯಕ್ಕೆ ಹೆಚ್ಚಿನ ಹಣವನ್ನು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧವಾಗಿ ರಾಜ್ಯ ಸರಕಾರಗಳಿಂದ ವರದಿಯನ್ನು ಕೇಳಿದೆ.

ದೇಶದಲ್ಲಿ ಹೆಚ್ಚಳ
ದೇಶದಲ್ಲಿ ಮೀನಿನ ಉತ್ಪಾದನೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. 2014-15ರಲ್ಲಿ 10.16 ದಶಲಕ್ಷ ಟನ್‌ ಮೀನು ಉತ್ಪಾದಿಸಲಾಗಿತ್ತು. 2016-17ರಲ್ಲಿ ಅದು 12.50 ದಶಲಕ್ಷ ಟನ್‌ಗೆರಿತು. 2018-19ರ ಕಾಲಾವಧಿಯಲ್ಲಿ 13.34 ಮಿಲಿಯನ್‌ ಟನ್‌ ಆಗಿ ಹೆಚ್ಚಳವಾಗಿದೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.