ಬೆಳೆ ಹಾನಿ ಪರಿಹಾರಕ್ಕೆ 400 ಕೋಟಿ ಬಿಡುಗಡೆ
Team Udayavani, Dec 14, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ನಲ್ಲಿ ಸಂಭವಿಸಿದ ಪ್ರವಾಹಕ್ಕೆ ಹಾನಿಗೊಳಗಾದ ಬೆಳೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಇನ್ಫುಟ್ ಸಬ್ಸಿಡಿ 400 ಕೋಟಿ ರೂ. ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ನಿಧಿಯಿಂದ ಹಣ ಬಿಡುಗಡೆಗೆ ಆದೇಶ ನೀಡಲಾಗಿದ್ದು, ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಗಳು ಪರಿಹಾರ ತಂತ್ರಾಂಶದ ಮೂಲಕ ರೈತರ ಖಾತೆಗಳಿಗೆ ನೇರವಾಗಿ ಪರಿಹಾರ ಹಣ ವರ್ಗಾವಣೆ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಪ್ರವಾಹ ಉಂಟಾಗಿ ಸುಮಾರು 8 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 3,891 ಕೋಟಿ ರೂ.ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಅದರಲ್ಲಿ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ 1,200 ಕೋಟಿ ರೂ. ಬಿಡುಗಡೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.