ಜಿಎಸ್‌ಟಿ ದರ ಹೆಚ್ಚಳ ಕೇವಲ ವದಂತಿ : ಸಚಿವೆ ನಿರ್ಮಲಾ ಸೀತಾರಾಮನ್
Team Udayavani, Dec 14, 2019, 6:38 AM IST
ಹೊಸದಿಲ್ಲಿ: ‘ಜಿಎಸ್‌ಟಿ ದರಗಳನ್ನು ಹೆಚ್ಚಳ ಮಾಡುವ ವಿಚಾರ ನನ್ನ ಕಚೇರಿಗಿಂತ ಹೊರಗಡೆಯೇ ಹೆಚ್ಚು ಸದ್ದು ಮಾಡುತ್ತಿದೆ’ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಜಿಎಸ್‌ಟಿ ಸ್ಲಾಬ್ ದರಗಳಲ್ಲಿ ಗಣನೀಯವಾಗಿ ಹೆಚ್ಚಳ ವಾಗುವ ಬಗ್ಗೆ ಎದ್ದಿರುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಜಿಎಸ್‌ಟಿ ಮಂಡಳಿ ಸಭೆ ಡಿ.18ರಂದು ನಡೆಯಲಿದೆ. ಇದೇ ವೇಳೆ, ರಾಜ್ಯಗಳಿಗೆ ನೀಡಬೇಕಿ ರುವ ಜಿಎಸ್‌ಟಿ ಪರಿಹಾರ ಮೊತ್ತವನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಆಶ್ವಾಸನೆ ನೀಡಿದರು.
ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆಯಾ ಕಾಲಕ್ಕೆ ಅನುಗುಣವಾಗಿ ಸಮರ್ಪಕವಾದ ಪ್ಯಾಕೇಜ್‌ಗಳನ್ನು ನಾವು ಇತ್ತೀಚೆಗೆ ಘೋಷಿಸುತ್ತಾ ಬಂದಿದ್ದೇವೆ. ಆವಶ್ಯಕತೆಯಿದ್ದಾಗ ಮಾತ್ರ ಬೇಕಷ್ಟು ಆರ್ಥಿಕ ಪರಿಹಾರಗಳನ್ನು ಘೋಷಿಸಲಾಗುತ್ತದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.