ಪಾಕಿಸ್ಥಾನದ ಸೇನಾ ಕ್ಯಾಂಪ್ ಗಳ ಮೇಲೆ ದಾಳಿಗೆ ಸಜ್ಜಾಗಿದ್ದೆವು: ಬಿ ಎಸ್ ಧನೋವಾ
Team Udayavani, Dec 15, 2019, 12:16 PM IST
ಹೊಸದಿಲ್ಲಿ: ಬಾಲಾಕೋಟ್ ಮೇಲೆ ದಾಳಿ ನಡೆಸಿದ ಬಳಿಕ ನಮ್ಮ ಸೇನೆ ಪಾಕಿಸ್ಥಾನದ ಸೇನಾ ಕ್ಯಾಂಪ್ ಗಳ ಮೇಲೆ ದಾಳಿ ಮಾಡಲು ಸಿದ್ದವಾಗಿತ್ತು ಎಂದು ಭಾರತೀಯ ವಾಯುಸೇನೆಯ ನಿವೃತ್ತ ಮುಖ್ಯಸ್ಥ ಬಿ ಎಸ್ ಧನೋವಾ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿ ಎಸ್ ಧನೋವಾ, ಬಾಲಾಕೋಟ್ ವಾಯುದಾಳಿ ನಡೆಸುವ ಪ್ರಸ್ತಾವನೆ ಸಮಯದಲ್ಲಿ ಭಾರತ ಎಲ್ಲಾ ರೀತಿಯ ಪ್ರತಿಕ್ರಿಯೆಗಳಿಗೆ ನಾವು ಸಿದ್ದರಾಗಿದ್ದೆವು. ಒಂದು ವೇಳೆ ವಾಯುದಾಳಿ ಬಳಿಕ ಪಾಕಿಸ್ಥಾನ ಸೇನೆ ಭಾರತದ ಮೇಲೆ ದಾಳಿಗೆ ಮುಂದಾದರೆ ಪಾಕಿಸ್ಥಾನದ ಸೇನಾ ಕ್ಯಾಂಪ್ ಗಳ ಮೇಲೆ ದಾಳಿ ನಡೆಸಲು ಸಿದ್ದರಾಗಿದ್ದೆವು ಎಂದು ಹೇಳಿದ್ದಾರೆ.
ಬಾಲಾಕೋಟ್ ನಲ್ಲಿ ಉಗ್ರರ ತರಬೇತಿ ಶಿಬಿರ ನಡೆಸಲಾಗುತ್ತಿರುವ ಬಗ್ಗೆ ಮಾಹಿತಿ ಭಾರತೀಯ ಸೇನೆಗೆ ಲಭ್ಯವಾಗಿತ್ತು. ಹೀಗಾಗಿ ದಾಳಿಗೆ ಬಾಲಾಕೋಟ್ ಸೂಕ್ತ ಸ್ಥಳವೆಂದು ಅದನ್ನೇ ಆಯ್ಕೆಮಾಡಿಕೊಂಡೆವು. ನಮ್ಮ ಪೈಲಟ್ ಗಳು ತಮ್ಮ ಕರ್ತವ್ಯಗಳನ್ನು ಪ್ರಬುದ್ಧವಾಗಿ ನಿರ್ವಹಿಸಿದ್ದರು ಎಂದು ಧನೋವಾ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.