ಲೋಕ ಅದಾಲತ್‌ನಲ್ಲಿ 3577 ಪ್ರಕರಣ ಇತ್ಯರ್ಥ
Team Udayavani, Dec 15, 2019, 3:36 PM IST
ಚಿತ್ರದುರ್ಗ: ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 3577 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ವೈ. ವಟವಟಿ ನೇತೃತ್ವದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ 28,982 ಪ್ರಕರಣಗಳ ಪೈಕಿ 4935 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಯಿತು. ಇದರಲ್ಲಿ 3577 ಪ್ರಕರಣಗಳು ಇತ್ಯರ್ಥಗೊಂಡಿವೆ.
ಎನ್‌ಐ ಆ್ಯಕ್ಟ್, ಮೋಟಾರು ವಾಹನ, ಎಲೆಕ್ಟ್ರಿಸಿಟಿ ಪ್ರಕರಣಗಳು ಹಾಗೂ ಅಮಲ್ ಜಾರಿ ಪ್ರಕರಣಗಳು ಹೆಚ್ಚು ಇತ್ಯರ್ಥವಾಗಿವೆ. ರಾಜಿಯಾದ ಪ್ರಕರಣಗಳ ಒಟ್ಟು ಮೊತ್ತ 8,37,60,466 ರೂ. ಆಗಿದೆ. 865 ವ್ಯಾಜ್ಯ ಪೂರ್ವ ಪ್ರಕರಣಗಳ ಪೈಕಿ 112 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು. ಲೋಕ್ ಅದಾಲತ್‌ನಲ್ಲಿ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬನ್ನಿಕಟ್ಟಿ ಹನುಮಂತಪ್ಪ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶಿವಣ್ಣ ಸೇರಿದಂತೆ ವಿವಿಧ ನ್ಯಾಯಾಲಯಗಳ ನ್ಯಾಯಾ ಧೀಶರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.