ಇಂದಿರಾ ಕ್ಯಾಂಟೀನ್‌ಗೆ ಕುಷ್ಟಗಿಯಲ್ಲಿ ಜಾಗೆ ನಿಗದಿ
Team Udayavani, Dec 15, 2019, 5:05 PM IST
ಕುಷ್ಟಗಿ: ಹಿಂದಿನ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್‌ಗೆ ಪಟ್ಟಣದಲ್ಲಿ ಕೊನೆಗೂ ಜಾಗೆ ಸಿಕ್ಕಿದೆ. ಕುಷ್ಟಗಿ ಪಟ್ಟಣ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ಗೆ ಸೂಕ್ತ ಜಾಗೆ ಕುರಿತು ಜಿಲ್ಲಾಡಳಿತ ವರದಿ ನೀಡುವಂತೆ ಪುರಸಭೆಗೆ ಆದೇಶಿಸಿತ್ತು. ಸದರಿ ಆದೇಶದ ಅನುಸಾರ ಕುಷ್ಟಗಿ ಎಪಿಎಂಸಿ ಗಂಜ್‌ಯಾರ್ಡ್, ಬಸ್ ನಿಲ್ದಾಣ, ಜೆಸ್ಕಾಂ ಎಇಇ ಕಚೇರಿ ಬಳಿ ಜಾಗೆ ಪರಿಶೀಲಿಸಿ ಮೂರು ಸ್ಥಳಗಳಲ್ಲಿ ಸೂಕ್ತ ಆಯ್ಕೆಗೆ ಜಿಲ್ಲಾಡಳಿತದ ವಿವೇಚನೆಗೆ ಬಿಡಲಾಗಿತ್ತು. ಈ ಮೂರು ಸ್ಥಳಗಳು ಪರಿಗಣನೆಗೆ ಬರಲಿಲ್ಲ.
ಕಾಲಹರಣ ಆಗುವುದನ್ನು ಅರಿತ ಶಾಸಕರು, ಇದೀಗ ಕಾರ್ಗಿಲ್ ವೃತ್ತದ ಬಳಿ, ಸರ್ಕಾರಿ ಬಾಲಕಿಯರ ಪಪೂ ಕಾಲೇಜ್ ಎದುರಿನ ಬಸ್ ಡೀಪೋ ಆವರಣಗೋಡೆ ಒಡೆದು ಅದರಲ್ಲಿ ನಿಗದಿತ ಜಾಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಈ ಜಾಗೆಯನ್ನು ಅಂತಿಮಗೊಳಿಸಲಾಗಿದ್ದು, ಸಂಬಂಧಿಸಿದ ಗುತ್ತಿಗೆದಾರರು ಇಂದಿರಾ ಕ್ಯಾಂಟೀನ್ ಕಾಮಗಾರಿ ಆರಂಭಿಸುವುದೊಂದೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಪುರಸಭೆ ಸಂಬಂಧಿಸಿದ ಗುತ್ತಿಗೆದಾರರಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿ ಕಾರಿಗೆ ಪತ್ರ ಬರೆಲಾಗಿದೆ ಎಂದು ಪುರಸಭೆ ಕಚೇರಿ ವ್ಯವಸ್ಥಾಪಕ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.