ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌


Team Udayavani, Dec 16, 2019, 2:22 AM IST

JOB-NEW

ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌
ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌ ಸಂಸ್ಥೆಯಲ್ಲಿ ಮ್ಯಾನೇಜರ್‌ ಸಹಿತ 2,020 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ ಮತ್ತು ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ31
https://www.pnbhousing.com/

ವಿಕ್ರಮ್‌ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರ
ವಿಕ್ರಮ್‌ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರದಲ್ಲಿ 72 ತಂತ್ರಜ್ಞ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 30
https://www.vssc.gov.in/

ಬ್ಯಾಂಕ್‌ ಆಫ್ ಮಹಾರಾಷ್ಟ್ರ
ಬ್ಯಾಂಕ್‌ ಆಫ್ ಮಹಾರಾಷ್ಟ್ರದ ದೇಶಾದ್ಯಂತ ಇರುವ ಶಾಖೆಗಳಲ್ಲಿ ಜನರಲ್‌ ಆಫೀಸರ್‌ ಸ್ಕೇಲ್‌ 2 ಹುದ್ದೆಗಳ ಸಹಿತ 300 ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 31
https://www.bankofmaharashtra.in/

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ, ಹುಬ್ಬಳ್ಳಿ, ಉತ್ತರ ಕರ್ನಾಟಕ, ಶಿರಸಿ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಖಾಲಿ ಇರುವ 2,555 ಚಾಲಕ, 259 ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೆವಿ ವೆಹಿಕಲ್‌ ಡ್ರೈವಿಂಗ್‌ ಲೈಸನ್ಸ್‌ ಮತ್ತು ಎಸೆಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 1
www.nwkrtc.in

ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌
ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌ ಸಂಸ್ಥೆಯಲ್ಲಿ 50 ವಿಶೇಷ ಅಧಿಕಾರಿ, ಒಂದು ಚೀಫ್ ರಿಸ್ಕ್ ಅಧಿಕಾರಿ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ, ಬಿಟೆಕ್‌, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 26
https://www.ibps.in/

ಸಿಡಾಕ್‌
ಸೆಂಟರ್‌ ಫಾರ್‌ ಡೆವಲಪ್‌ಮೆಂಟ್‌ ಆಫ್ ಅಡ್ವಾನ್ಸ್‌ಡ್‌ ಕಂಪ್ಯೂಟಿಂಗ್‌( ಸಿಡಾಕ್‌) ನಲ್ಲಿ ಪ್ರಾಜೆಕ್ಟ್ ಮ್ಯಾನೇಜರ್‌, ಪ್ರಾಜೆಕ್ಟ್ ಎಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿಇ, ಬಿಟೆಕ್‌, ಎಂಸಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 19
https://www.cdac.in/

ದಿಲ್ಲಿ ಮೆಟ್ರೋ
ದಿಲ್ಲಿ ಮೆಟ್ರೋದಲ್ಲಿ ಸಹಾಯಕ ಮ್ಯಾನೇಜರ್‌ ಸಹಿತ 1,493 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿಇ, ಬಿಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು..
ಕೊನೆಯ ದಿನಾಂಕ ಜನವರಿ 31
http://www.delhimetrorail.com/

ಭಾರತೀಯ ಬಾಹ್ಯಾಕಾಶ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ 179 ಟೆಕ್ನೀಶಿಯನ್‌ ಮತ್ತು ಟ್ರೇಡ್‌ ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಮಹೇಂದ್ರ ಗಿರಿಯಲ್ಲಿ ಸಂದರ್ಶನ ನಡೆಯಲಿದೆ.
ಕೊನೆಯ ದಿನಾಂಕ ಡಿಸೆಂಬರ್‌ 21
https://www.isro.gov.in/

ಭಾರತೀಯ ಆಹಾರ ನಿಗಮ
ಭಾರತೀಯ ಆಹಾರ ನಿಗಮದಲ್ಲಿ ಸಹಾಯಕ ಗ್ರೇಡ್‌ -3 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ16
tp://fci.gov.in/

ರಕ್ಷಣಾ ಸಂಶೋಧನ ಮತ್ತು ಅಭಿವೃದ್ಧಿ ಸಂಸ್ಥೆ
ರಕ್ಷಣಾ ಸಂಶೋಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 1,817 ಮಲ್ಟಿ ಟಾಸ್ಕಿಂಗ್‌ ಸ್ಟಾಫ್ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ, ಐಟಿಐ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 3
https://www.drdo.gov.in/

ರೈಲ್ವೇ ವೀಲ್‌ ಫ್ಯಾಕ್ಟರಿ
ಭಾರತೀಯ ರೈಲ್ವೇ ಇಲಾಖೆಯ ರೈಲ್ವೇ ವೀಲ್‌ ಫ್ಯಾಕ್ಟರಿಯಲ್ಲಿ ಸಾಂಸ್ಕೃತಿಕ ಕೋಟಾದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಪಿಯುಸಿ, ಎಸೆಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 21
https://rwf.indianrailways.gov.in/

ಆ್ಯಕ್ಸಿಸ್‌ ಬ್ಯಾಂಕ್‌
ಆ್ಯಕ್ಸಿಸ್‌ ಬ್ಯಾಂಕ್‌ನಲ್ಲಿ ಸಿಎಸ್‌ಒ, ವ್ಯವಸ್ಥಾಪಕ ಸಹಿತ 3,500 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 31
https://www.axisbank.com/

ರೆಪ್ಕೋ ಬ್ಯಾಂಕ್‌
ರೆಪ್ಕೋ ಬ್ಯಾಂಕಿನಲ್ಲಿ ಸಿಬಂದಿ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 21
https://www.repcobank.com/

ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್ ಇಂಡಿಯಾ
ನ್ಯೂಕ್ಲಿಯರ್‌ ಪವರ್‌ ಕಾರ್ಪೊ ರೇಷನ್‌ ಆಫ್ ಇಂಡಿಯಾದಲ್ಲಿ 137 ಚಾಲಕ ಮತ್ತು ತಂತ್ರಜ್ಞ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ, ಐಟಿಐ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 6
https://npcilcareers.co.in/

ಕೆಎಂಎಫ್
ಕೆಎಂಎಫ್ ನಲ್ಲಿ ಸಹಾಯಕ ವ್ಯವಸ್ಥಾಪಕ, ಜೂನಿಯರ್‌ ಟೆಕ್ನೀಶಿಯನ್‌ ಸಹಿತ 37 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ, ಯಾವುದೇ ಪದವಿ, ಬಿಎಸ್ಸಿ, ಬಿಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ6
https://www.kmfnandini.coop/

ದಕ್ಷಿಣ ರೈಲ್ವೇ
ಭಾರತೀಯ ರೈಲ್ವೇ ಇಲಾಖೆಯ ದಕ್ಷಿಣ ವಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,208 ಅಪ್ರಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್‌, ವೆಲ್ಡರ್‌, ಕಾಪೆìಂಟರ್‌, ಎಲೆಕ್ಟ್ರೀಶಿಯನ್‌, ಎಲೆಕ್ಟ್ರಾನಿಕ್‌ ಮೆಕ್ಯಾನಿಕ್‌ ಹುದ್ದೆಗಳು ಖಾಲಿ ಇವೆ. ಎಸೆಸೆಲ್ಸಿ, ಪಿಯುಸಿ ಅಥವಾ ಐಟಿಐ ಕೋರ್ಸ್‌ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಕೊನೆಯ ದಿನಾಂಕ ಡಿಸೆಂಬರ್‌ 31
http://www.indianrail.gov.in/

ಭಾರತೀಯ ರಿಸರ್ವ್‌ ಬ್ಯಾಂಕ್‌
ಭಾರತೀಯ ರಿಸರ್ವ್‌ ಬ್ಯಾಂಕ್‌ ಅರೆಕಾಲಿಕ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂಬಿಬಿಎಸ್‌ ಪದವಿ ಮತ್ತು ಕನಿಷ್ಠ ಎರಡು ವರ್ಷಗಳ ಅನುಭವವಿರಬೇಕು.
ಕೊನೆಯ ದಿನಾಂಕ ಡಿಸೆಂಬರ್‌19
https://opportunities.rbi.org.in /

ಯೆಸ್‌ ಬ್ಯಾಂಕ್‌
ಯೆಸ್‌ ಬ್ಯಾಂಕ್‌ನಲ್ಲಿ 3,300 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಕೊನೆಯ ದಿನಾಂಕ ಡಿಸೆಂಬರ್‌ 31
https://www.yesbank.in/

ಎನ್‌ಎಚ್‌ಐಡಿಸಿಎಲ್‌
ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ಪ್ರಾಧಿಕಾರ (ಎನ್‌ಎಚ್‌ಐಡಿಸಿಎಲ್‌)ದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಜನರಲ್‌ ಮ್ಯಾನೇಜರ್‌ ಸಹಿತ 71 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 23
https://nhidcl.com/

ನಿಮ್ಹಾನ್ಸ್‌
ನಿಮ್ಹಾನ್ಸ್‌ನಲ್ಲಿ ಸೀನಿಯರ್‌ ಸೈಟಿಸ್ಟ್‌ ಆಫೀಸರ್‌, ಕ್ಲಿನಿಕಲ್‌ ಸೈಕಲಾಜಿಸ್ಟ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಡಿ ಇನ್‌ ಮೈಕ್ರೋಬ
ಯಾಲಜಿ ಅಥವಾ ಪಿಎಚ್‌.ಡಿ ಮತ್ತು ಎಂಎ ಅಥವಾ ಎಂಎಸ್ಸಿ ಸೈಕಾಲಜಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌18
www.nimahans.ac. in

ಇಸ್ರೋ ಸಂಚಾಲನ ಘಟಕ ತಮಿಳುನಾಡಿನಲ್ಲಿರುವ ಮಹೇಂದ್ರಗಿರಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆಯ ಸಂಚಾಲನ ಘಟಕದಲ್ಲಿ ಟೆಕ್ನೀಶಿಯನ್‌ ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಡಿಪ್ಲೊಮಾ, ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 21
https://www.iprc.gov.in/

ಭಾರತ್‌ ಹೆವಿ ಎಲೆಕ್ಟ್ರಿಕಲ್ಸ್‌ ಲಿಮಿಟೆಡ್‌
ಭಾರತ್‌ ಹೆವಿ ಎಲೆಕ್ಟ್ರಿಕಲ್ಸ್‌ ಲಿ.ನಲ್ಲಿ ಪ್ರಾಜೆಕ್ಟ್ ಎಂಜಿನಿಯರ್‌ , ಪ್ರಾಜೆಕ್ಟ್ ಮೇಲ್ವಿಚಾರಕ ಹುದ್ದೆಗಳು ಖಾಲಿ ಇದ್ದು ಬಿಇ, ಬಿಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌21
www.bhel.In

ಇನ್‌ಸ್ಟಿಟ್ಯೂಟ್‌ ಆಫ್ ವುಡ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿ
ಇನ್‌ಸ್ಟಿಟ್ಯೂಟ್‌ ಆಫ್ ವುಡ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿಯಲ್ಲಿ ತಂತ್ರಜ್ಞ, ತಾಂತ್ರಿಕ ಸ. ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 16
Iwst.icfre.gov.in

ಸಿಬಂದಿ ಆಯ್ಕೆ ಆಯೋಗ
ಸಿಬಂದಿ ಆಯ್ಕೆ ಆಯೋಗದಲ್ಲಿ ಅಂಚೆ ವಿಂಗಡಣೆ, ಗುಮಾಸ್ತ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿಯಾದವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 10
Ssc.nic.in

ಭಾರತೀಯ ಕ್ರೀಡಾ ಪ್ರಾಧಿಕಾರ
ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಯುವ ವೃತ್ತಿಪರ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 20
https://sportsauthorityofindia.nic.in//

ಸೇನಾ ನೇಮಕಾತಿ
ಕತಿಹಾರ್‌ನಲ್ಲಿ ಸೇನಾ ನೇಮಕಾತಿರ್ಯಾಲಿ ನಡೆಯಲಿದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 8ನೇ ತರಗತಿ,ಎಸೆಸೆಲ್ಸಿ, ಪಿಯುಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌19
http://joinindianarmy.nic.in/

ಟಾಪ್ ನ್ಯೂಸ್

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.