ಗಾಂಜಾ ತಡೆಗೆ ಆಗ್ರಹಿಸಿ ಮನವಿ
Team Udayavani, Dec 16, 2019, 3:24 PM IST
ಹಿರೇಕೆರೂರ: ತಾಲೂಕಿನಲ್ಲಿ ಯುವಕರು ಗಾಂಜಾ ಸೇವನೆಗೆ ಒಳಗಾಗುತ್ತಿದ್ದಾರೆ ಎಂದು ಆರೋಪಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಸಬ್ ಇನ್‌ಸ್ಪೆಕ್ಟರ್‌ಗೆ ಮನವಿ ಸಲ್ಲಿಸಿದರು.
ಬಜರಂಗದಳ ಮುಖಂಡ ಅನಿಲ ಹಲವಾಗಿಲ ಮಾತನಾಡಿ, ತಾಲೂಕಿನಲ್ಲಿ ಯುವಕರು ಗಾಂಜಾ ಸೇವನೆಯಿಂದ ಹಾಳಾಗುತ್ತಿದ್ದಾರೆ. ಕೆಲವು ದುಷ್ಟ ಶಕ್ತಿಗಳು ಈ ವ್ಯವಹಾರ ಮಾಡಿಕೊಂಡು ಕಾಲೇಜು ವಿದ್ಯಾರ್ಥಿಗಳನ್ನು ಹಾಳು ಮಾಡುತ್ತಿವೆ. ಇದರಿಂದ ಸಾಮಾಜಿಕ ಸ್ವಾಸ್ಥ ಹಾಳಾಗುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ಗಾಂಜಾ ಮಾರಾಟ ತಡೆಗಟ್ಟಬೇಕು ಎಂದು ಆಗ್ರಹಿಸಿದರು. ರಮೇಶ ಬಂಡಿವಡ್ಡರ, ವಿನಯ ಕರ್ನೂಲ್, ಅಭಿಷೇಕ, ಗಣೇಶ, ರಾಕೇಶ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.