ಅಪರಾಧ ತಡೆಗೆ ಕಾನೂನು ಅರಿವು ಅಗತ್ಯ

Team Udayavani, Dec 17, 2019, 3:27 PM IST

bk-tdy-1

ಬನಹಟ್ಟಿ: ಪ್ರತಿಯೊಬ್ಬರು ಕಾನೂನು ಅರಿಯುವುದರ ಜತೆಗೆ ಪಾಲನೆಗೆ ಮುಂದಾಗಬೇಕು. ಇದರಲ್ಲ ಸಮಾಜದ ಶಾಂತಿ, ನೆಮ್ಮದಿ ಬದುಕು ಅಡಗಿದೆ ಎಂದು ಬನಹಟ್ಟಿ ಹಿರಿಯ ಶ್ರೇಣಿ ನ್ಯಾಯಾಲಯ ನ್ಯಾಯಾ ಧೀಶರಾದ ರೇಷ್ಮಾ ಗೋಣಿ ಹೇಳಿದರು.

ನಗರದ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ರಥ ಹಾಗೂ ಜನತಾ ನ್ಯಾಯಾಲಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರಲ್ಲಿಕಾನೂನು ಅರಿವಿನ ಕೊರತೆಯಿಂದಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಅನೇಕರು ಶಿಕ್ಷೆಗೆಗುರಿಯಾಗುತ್ತಿದ್ದಾರೆ. ಹೀಗಾಗಿ ಪ್ರತಿಯೊಬ್ಬರೂಕಾನೂನು ಬಗ್ಗೆ ಅರಿವು ಅನಿವಾರ್ಯವಾಗಿದೆ. ಇಂದು ಅನೇಕ ವ್ಯಾಜ್ಯಗಳು ನ್ಯಾಯಾಲಯ ಮೆಟ್ಟಿಲೇರುತ್ತಿವೆ. ಜನರಲ್ಲಿ ಕಾನೂನು ಅರಿವಿನ ಕೊರತೆಯೇ ಇದಕ್ಕೆ ಮುಖ್ಯ ಕಾರಣವೆಂದರು. ಈಚೆಗೆ ಅತ್ಯಾಚಾರ, ಕೊಲೆಯಂತಹ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮೂಡಿಸಬೇಕು. ಕಾನೂನು ಯಾರೊಬ್ಬರ ಆಸ್ತಿಯಲ್ಲ. ಇದರ ಮುಂದೆ ಎಲ್ಲರೂ ಸಮಾನರು. ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ಸರ್ವರಿಗೂ ಸಮಬಾಳು, ಸರ್ವರಿಗೂಸಮನ್ಯಾಯವೆಂಬ ಘೋಷವಾಕ್ಯದೊಂದಿಗೆ ಗ್ರಾಮೀಣರಿಗೂ ಅರಿವು ಮೂಡಿಸುವ ಹಾಗೂ ನೊಂದವರಿಗೆ ಕಾನೂನು ಆಸರೆ ಇದೆ ಎಂಬ ಮಾಹಿತಿ ರವಾನಿಸುವ ಉದ್ದೇಶದಿಂದ ಕಾನೂನು ಅರಿವು ರಥ ಆಂದೋಲನ ನಡೆಯುತ್ತಿದೆ ಎಂದರು.

ತಹಶೀಲ್ದಾರ್‌ ಪ್ರಶಾಂತ ಚನಗೊಂಡ, ಗ್ರೇಡ್‌-2ತಹಶೀಲ್ದಾರ್‌ ಎಸ್‌.ಬಿ. ಕಾಂಬಳೆ, ಬಸವರಾಜ ತೆಲಸಂಗ, ವಕೀಲರ ಸಂಘದ ಅಧ್ಯಕ್ಷ ಬಸವರಾಜ ಪುಟಾಣಿ, ಎಂ.ಜಿ. ಕೆರೂರ, ರವೀಂದ್ರ ಸಂಪಗಾಂವಿ, ವೆಂಕಟೇಶ ನಿಂಗಸಾನಿ, ಎಸ್‌.ಎ. ಪಾಟೀಲ, ಜಿ.ಡಿ. ಪಾಟೀಲ, ಭೀಮು ಯಲ್ಲಟ್ಟಿ, ಮಹಾಂತೇಶ ಪದಮಗೊಂಡ, ಸುಜಾತಾ ನಿಡೋಣಿ, ಎಸ್‌.ಎಸ್‌. ಸಿದ್ದಾಪುರ, ತಾಳಿಕೋಟಿ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.