“ತುಂಬೆ ಡ್ಯಾಂನಲ್ಲಿ 7 ಮೀ. ನೀರು ನಿಲುಗಡೆಗೆ ಕ್ರಮ’


Team Udayavani, Dec 18, 2019, 4:28 AM IST

cv-41

ಮಂಗಳೂರು: ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ಅಣೆಕಟ್ಟಿನಲ್ಲಿ 7 ಮೀ. ನೀರು ನಿಲ್ಲಿಸುವುದಕ್ಕಾಗಿ ಸ್ಥಳ ಪರಿಶೀಲನೆ ನಡೆಸಿ, ತತ್‌ಕ್ಷಣ ವರದಿ ನೀಡಲು ಕೆಪಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್‌ ಸೂಚಿಸಿದ್ದಾರೆ.

ಮಂಗಳವಾರ ನಡೆದ ಜಿಲ್ಲಾ ಅಭಿವೃದ್ಧಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು. 7 ಮೀ. ನೀರು ನಿಲ್ಲಿಸುವುದರಿಂದ ಮುಳುಗಡೆಯಾಗುವ ಪ್ರದೇಶವನ್ನು ನಿಖರವಾಗಿ ಅಂದಾಜಿಸಿ, ಕಂದಾಯ ಮತ್ತು ಸರ್ವೆ ಇಲಾಖೆ ಹಾಗೂ ಮನಪಾ ಅ ಧಿಕಾರಿಗಳು ಜಂಟಿಯಾಗಿ ಪರಿಶೀಲಿಸಬೇಕು. ಜಿಲ್ಲೆಯ ನಗರ, ಪಟ್ಟಣಗಳ ಬಸ್‌ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಪ್ರಮುಖ ಪೇಟೆ, ಜಂಕ್ಷನ್‌ಗಳಲ್ಲಿ ಇನ್ನಷ್ಟು ಶೌಚಾಲಯಗಳನ್ನು ನಿರ್ಮಿಸಿ ನಿರ್ವಹಣೆಯನ್ನೂ ಸಮರ್ಪಕಗೊಳಿಸಬೇಕು. ಶೌಚಾಲಯಗಳ ಆವರಣದಲ್ಲಿ ಬಳಕೆದಾರರ ಪ್ರತಿಕ್ರಿಯೆ ಅರಿಯಲು ಅಗತ್ಯ ಯಂತ್ರಗಳನ್ನು ಅಳವಡಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ವಸತಿ ಯೋಜನೆಗಳ ಪ್ರಗತಿ ತೃಪ್ತಿಕರವಾಗಿಲ್ಲ. ಫಲಾನುಭವಿಗಳೊಂದಿಗೆ ನಿರಂತರ ಸಂಪರ್ಕ ಇರಿಸಿಕೊಂಡು, ಮನೆ ನಿರ್ಮಾಣ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಇಡ್ಯಾ ಗ್ರಾಮದಲ್ಲಿ 600 ಮನೆ ನಿರ್ಮಾಣಕ್ಕೆ ಕಾಮಗಾರಿ ಆರಂಭವಾಗಿದ್ದು, ಇದನ್ನು ಸಮರ್ಪಕವಾಗಿ ನಡೆಸಬೇಕು ಎಂದರು.

ಸರ್ವೇ ಇಲಾಖೆಯಲ್ಲಿ 12,000 ಕ್ಕೂ ಅಧಿಕ ಸಂಖ್ಯೆಯಲ್ಲಿ 11 ಇ ಪ್ರಕರಣಗಳು ವಿಲೇವಾರಿಗೆ ಬಾಕಿ ಇವೆ. ಇವುಗಳ ಪೈಕಿ ಬಹುತೇಕ ದಾಖಲೆ ತಿದ್ದುಪಡಿಗೆ ಸಂಬಂಧಪಟ್ಟವು. ಈ ನಿಟ್ಟಿನಲ್ಲಿ ನಿವೃತ್ತ ಅನುಭವಿ ಕಂದಾಯ ಸಿಬಂದಿಯನ್ನು ಗೌರವಧನದ ಆಧಾರದಲ್ಲಿ ನೇಮಿಸಿ, ಈ ಪ್ರಕರಣಗಳ ವಿಲೇವಾರಿ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಮನಪಾ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌, ಉಪ ಅರಣ್ಯ ಸಂರಕ್ಷಣಾ ಧಿಕಾರಿ ಕರಿಕಲನ್‌ ಉಪಸ್ಥಿತರಿದ್ದರು.

ಮಳೆ ಹಾನಿ ಮನೆಗಳ ದುರಸ್ತಿ ಕಾರ್ಯವನ್ನು ತ್ವರಿತವಾಗಿ ಮುಗಿಸಬೇಕು. ಹಾನಿಗೊಳಗಾದ ಪ್ರತಿ ಕುಟುಂಬಕ್ಕೆ ಸರಕಾರ ತಲಾ 1 ಲಕ್ಷ ರೂ. ನೀಡುತ್ತಿದೆ. ಇದರ ಮುಂದಿನ ಕ್ರಮಗಳನ್ನು ಅ ಧಿಕಾರಿಗಳು ಜನರಿಗೆ ತಿಳಿಯಪಡಿಸಬೇಕು. ಅತಿವೃಷ್ಠಿಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮೊದಲ ಕಂತು 1 ಲಕ್ಷ ರೂ. ಜಮೆಯಾಗಿರುವ ಬಗ್ಗೆ ಖುದ್ದು ಪರಿಶೀಲಿಸಬೇಕು.
-ಪೊನ್ನುರಾಜ್‌ , ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.