ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಭಕ್ತರ ದಂಡು; 28 ದಿನದಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು…

ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನ ಆದಾಯ ಪ್ರಮಾಣ ದುಪ್ಪಟ್ಟು

Team Udayavani, Dec 18, 2019, 3:54 PM IST

Ayyappa-Temple

ತಿರುವನಂತಪುರ :  ಮಂಡಲ ಪೂಜೆ ನಡೆಯುತ್ತಿರುವ ಹಿನ್ನೆಲೆ ಎರಡು ತಿಂಗಳ ಕಾಲ ಶಬರಿಮಲೆ ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಈಗಾಗಲೇ ಲಕ್ಷಾಂತರ ಜನರು ದೇವರ ದರ್ಶನ ಪಡೆದಿದ್ದಾರೆ ಎಂದು ದೇವಾಲಯ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.

104 ಕೋಟಿ ಕಾಣಿಕೆ ಸಂಗ್ರಹ:

ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನ ಆದಾಯ ಪ್ರಮಾಣ ದುಪ್ಪಟ್ಟುಗೊಂಡಿದ್ದು, ಕಳೆದ ವರ್ಷ ಇದೇ ಅವಧಿಗೆ ದೇವಾಲಯ ಕೇವಲ 64 ಕೋಟಿ ಕಾಣಿಕೆ ಮೊತ್ತವನ್ನು ಸಂಗ್ರಹಿಸಿತ್ತು. ಆದರೆ, ಈ ಬಾರಿ ಕಾಣಿಕೆ ಮೊತ್ತ 28ದಿನಗಳಲ್ಲಿಯೇ ಅಧಿಕ ಮಟ್ಟದಲ್ಲಿ  ಸಂಗ್ರವಾಗಿದ್ದು, ಈವರೆಗೆ 104 ಕೋಟಿ ಕಾಣಿಕೆಯನ್ನು ದೇವಾಲಯ ಸಂಗ್ರಹಿಸಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ತಿಳಿಸಿದೆ.

5 ಕೋಟಿ ನಾಣ್ಯ

ಮಕರವಿಲುಕ್ಕು(ಮಕರಜ್ಯೋತಿ) ಪೂಜೆಗಾಗಿ ನ.17ರಂದು ಮಂಡಲ ಪೂಜಾ ವಿಧಿ ಕಾರ್ಯಗಳಿಗಾಗಿ ದೇವಾಲಯವನ್ನು ತೆರೆಯಲಾಗಿತ್ತು. ಈ ಹಿನ್ನಲೆ ದೇವಾಲಯಕ್ಕೆ ಭೇಟಿ ನೀಡಿದ ಭಕ್ತರು ಸಲ್ಲಿಸಿದ ಕಾಣಿಕೆ ಮೊತ್ತದಲ್ಲಿ ಸುಮಾರು 5 ಕೋಟಿ ನಾಣ್ಯಗಳು ಸಂಗ್ರಹವಾಗಿದ್ದು, ನ್ಯಾಯಾಲಯದ ಅನುಮತಿ ಬಳಿಕ ನಾಣ್ಯಗಳ ತೂಕದ ಮೌಲ್ಯವನ್ನು ಲೆಕ್ಕ ಹಾಕಲಾಗುವುದು ಎಂದು ದೇವಸ್ವಂ ಬೋರ್ಡ್‌ ತಿಳಿಸಿದೆ. ಅಲ್ಲದೆ ಅನ್ನದಾನ ರೂಪದಲ್ಲಿ ಕೂಡ ಭಕ್ತರು ದೇವಾಲಯಕ್ಕೆ ದೇಣಿಗೆ ನೀಡಿದ್ದಾರೆ.

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.