17 ದಿನದಲ್ಲಿ ಅತ್ಯಾಚಾರ ಪ್ರಕರಣದ ತೀರ್ಪು ನೀಡಿದ ಫೋಕ್ಸೋ ಕೋರ್ಟ್
Team Udayavani, Dec 19, 2019, 12:03 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜೈಪುರ: ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಕೇವಲ 17 ದಿನಗಳಲ್ಲಿ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಪ್ರಕಟಿಸುವ ಮೂಲಕ ಇಲ್ಲಿನ ಪೋಕ್ಸೋ ಕೋರ್ಟ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ರಾಜಸ್ಥಾನದ ಚುರು ಜಿಲ್ಲೆಯಲ್ಲಿ 17 ದಿನಗಳ ಹಿಂದೆ ದಯಾರಾಮ್ ಮೇಘ್ವಾಲ್ (21) ಎಂಬಾತ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಮರುದಿನವೇ ಆತನನ್ನು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಇತರ ಐಪಿಸಿ ಸೆಕ್ಷನ್ ಅಡಿ ಪೊಲೀಸರು ಬಂಧಿಸಿದ್ದರು. 7 ದಿನಗಳ ಒಳಗೆ ತನಿಖೆ ಪೂರ್ಣಗೊಳಿಸಿ, ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿದ್ದರು. ಕೋರ್ಟ್ ತ್ವರಿತ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.