ಮೀಟೂ ಸಂತ್ರಸ್ತೆಗೆ ಜಯ
Team Udayavani, Dec 19, 2019, 7:30 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಟೋಕಿಯೊ: ಜಪಾನ್ನ ಹೈ ಪ್ರೊಫೈಲ್ ಮೀ ಟೂ ಪ್ರಕರಣ ಎಂದೇ ಕರೆಸಿಕೊಂಡಿದ್ದ ಪತ್ರಕರ್ತೆ ಶಿಯೋರಿ ಇಟೊ ಅವರು ಪತ್ರಕರ್ತರೊಬ್ಬರ ವಿರುದ್ಧ ಹೂಡಿದ್ದ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ಶಿಯೋರಿ ಪರ ಬಂದಿದೆ.
ಅವರಿಗೆ 21.30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಸೂಚಿಸಿದೆ. ಜಪಾನಿನಲ್ಲಿ ಅತ್ಯಾಚಾರ ಸಂತ್ರಸ್ತೆ ಪೊಲೀಸರಿಗೆ ದೂರು ನೀಡುವ ಪ್ರಕರಣ ಗಳು ಭಾರೀ ಅಪರೂಪ. ಹೀಗಿರುವಾಗ, ಶಿಯೋರಿ (30) ಮೀ ಟೂ ಚಳವಳಿಯ ದಿಟ್ಟ ಧ್ವನಿ ಎಂದೇ ಕರೆಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.