ಆರ್ಟಿಐ ದುರ್ಬಳಕೆ : ಸುಪ್ರೀಂ ಆತಂಕ
Team Udayavani, Dec 19, 2019, 8:39 AM IST
ಹೊಸದಿಲ್ಲಿ: ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಕಾರ್ಯಸೂಚಿ ಬಗ್ಗೆ ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಸರಕಾರ ಆಡಳಿತವನ್ನು ಪಾರದರ್ಶಕವಾಗಿ ಇರಿಸಲು ಜಾರಿಗೆ ತಂದ ಆರ್ಟಿಐ ಆತಂಕಕ್ಕೆ ಎಡೆ ಮಾಡಿದೆ.
ಆರ್ಟಿಐ ಕಾರ್ಯಕರ್ತರು ಆರ್ಟಿಐಯನ್ನು ಬೆದರಿಕೆ ಅಸ್ತ್ರವನ್ನಾಗಿಸಿಕೊಂಡಿದ್ದಾರೆ ಎಂದು ಸಿಜೆಐ ಎಸ್.ಎ. ಬೋಬ್ಡೆ ಆತಂಕ ವ್ಯಕ್ತಪಡಿಸಿದ್ದಾರೆ. ಆರ್ಟಿಐ ಉದ್ದೇಶ ಒಳ್ಳೆಯದೇ. ಆದರೆ ಅದರ ಬಳಕೆಗೆ ಮಾರ್ಗ ಸೂಚಿಗಳನ್ನು ರೂಪಿಸಬೇಕು. ಸಂಬಂಧಿಸಿದ ವ್ಯಕ್ತಗಳು ಮಾತ್ರ ಆರ್ಟಿಐ ಅಡಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಬೇಕು ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.