ನಿಷೇಧಾಜ್ಞೆ ನಡುವೆಯೂ ಕಲಬುರಗಿಯಲ್ಲಿ ಬೃಹತ್ ಮೆರವಣಿಗೆ
Team Udayavani, Dec 19, 2019, 12:17 PM IST
ಕಲಬುರಗಿ: ನಿಷೇಧಾಜ್ಞೆ ಜಾರಿ ನಡುವೆಯೂ ಕಲಬುರಗಿ ನಗರದಲ್ಲಿ ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದಾರೆ.
ಬೆಳಿಗ್ಗೆಯಿಂದ ಬಹುತೇಕ ಅಂಗಡಿ-ಮುಂಗಟ್ಟುಗಳ ಬಂದ್ ಆಗಿದ್ದು, ರಸ್ತೆ ಸಂಚಾರ ಎಂದಿನಂತೆ ಸಹಜ ಸ್ಥಿತಿಯಲ್ಲಿ ಇತ್ತು.
ಆದರೆ, 11:30 ಗಂಟೆಯಾಗುತ್ತಿದ್ದಂತೆ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಮೂಲೆ-ಮೂಲೆಗಳಿಂದ ಹರಿದು ಬಂದರು. ಇಡೀ ರಸ್ತೆಯಲ್ಲಿ ಜನರ ಸಾಗರವೇ ತುಂಬಿದೆ.
ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಪೀಪಲ್ಸ್ ಫೋರಂ ನ ಕೆಲವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
ಕಲಬುರಗಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.