ಮಂಗಳೂರು: ನಿಷೇಧಾಜ್ಞೆ ಉಲ್ಲಂಘನೆ; ಪೊಲೀಸರಿಂದ ಲಘು ಲಾಠಿ ಪ್ರಹಾರ
Team Udayavani, Dec 19, 2019, 4:04 PM IST
ಮಂಗಳೂರು: ನಗರದಲ್ಲಿ ವಿಧಿಸಲಾದ ನಿಷೇಧಾಜ್ಞೆ ಉಲ್ಲಂಘಿಸಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸ್ಟೇಟ್ ಬ್ಯಾಂಕ್ ಬಳಿಯ ರಾವ್ ಆಂಡ್ ರಾವ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ತಂಡವೊಂದರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬುಧವಾರದಿಂದ ಡಿ.21ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿದೆ.
ಈ ಹಿನ್ನಲೆಯಲ್ಲಿ ಡಿಸಿಪಿಗಳು, ಇನ್ಸ್ಪೆಕ್ಟರ್ ಗಳ ನೇತೃತ್ವದಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದವು. ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಯಾವುದೇ ಕ್ಷಣ ಪ್ರತಿಭಟನೆ ಸಾಧ್ಯತೆಯಿರುವ ಕಾರಣ ಜಿಲ್ಲಾಧಿಕಾರಿ ಕಚೇರಿ ಎದುರು ಪೊಲೀಸ್ ಸರ್ಪಗಾವಲು ಕಂಡು ಬಂದಿದ್ದವು.
ನಗರದ ಪ್ರಮುಖ ರಸ್ತೆಗಳು, ಸರ್ಕಲ್ ಗಳು, ಡಿಸಿ ಕಚೇರಿಗೆ ಸಾಗುವ ದಾರಿ ಮಧ್ಯೆ ಬಂದೂಕು ಹಿಡಿದು ನಿಂತ ಪೊಲೀಸರನ್ನು ಗನ್ ಪಾಯಿಂಟ್ ಭದ್ರತೆಯಲ್ಲಿ ನಿಯೋಜಿಸಲಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.