ಮಂಗಳೂರು ನಿಯಂತ್ರಣಕ್ಕೆ ಬಾರದ ಪ್ರತಿಭಟನೆ; ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು
Team Udayavani, Dec 19, 2019, 5:13 PM IST
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲೆಸೆದ ಪರಿಣಾಮ ಉದ್ರಿಕ್ತರನ್ನು ಚದುರಿಸುವ ನಿಟ್ಟಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಬಂದರು ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮೊದಲು ಅಶ್ರುವಾಯು ಪ್ರಯೋಗಿಸಲಾಗಿತ್ತು. ಆದರೆ ಅದಕ್ಕೂ ಉದ್ರಿಕ್ತ ಗುಂಪು ಬಗ್ಗದ ಹಿನ್ನೆಲೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
ಸಂಗೀತ ವಿವಿಯಲ್ಲಿ ಕೋರ್ಸ್ ಆರಂಭ: ಕುಲಪತಿ ನಾಗೇಶ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.