ಶ್ರೀರಾಮುಲು ಅಥವಾ ರಮೇಶ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಿ: ಪ್ರಸನ್ನಾನಂದ ಶ್ರೀ


Team Udayavani, Dec 19, 2019, 7:52 PM IST

swamiji

ಮುದ್ದೇಬಿಹಾಳ: ಆರೋಗ್ಯ ಸಚಿವ ಬಿ.ಶ್ರೀರಾಮುಲು, ಶಾಸಕ ರಮೇಶ ಜಾರಕಿಹೊಳಿ ಇಬ್ಬರೂ ವಾಲ್ಮೀಕಿ ಸಮಾಜದ ಎರಡು ಕಣ್ಣುಗಳಿದ್ದಂತೆ. ಇವರಲ್ಲಿ ಯಾರಿಗಾದರೂ ಒಬ್ಬರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದ ಪುರಿ ಸ್ವಾಮೀಜಿ ಆಗ್ರಹಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2018ರಲ್ಲಿ ನಡೆದ ವಿಧಾನಸಭೆ ಚುನಾವಣೆ ಮತ್ತು ಇತ್ತೀಚೆಗೆ ನಡೆದ ಉಪ ಚುನಾವಣೆ ಪ್ರಚಾರದ ವೇಳೆ ಸಿಎಂ ಯಡಿಯೂರಪ್ಪ ಅವರು ವಾಲ್ಮೀಕಿ ಸಮಾಜವನ್ನು ಓಟ್‌ ಬ್ಯಾಂಕ್‌ ಮಾಡಿಕೊಂಡು ಈ ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಕೊಡುವ ಭರವಸೆ ನೀಡಿದ್ದರು. ಆದರೆ, ಈಚೆಗೆ ಸ್ವಲ್ಪ ವ್ಯತ್ಯಾಸ ಆಗಿ ಈ ಸಮಾಜದ ಇಬ್ಬರು ಆಕಾಂಕ್ಷಿಗಳಾಗಬೇಕಾಯಿತು. ಇವರಲ್ಲಿ ಯಾರಿಗಾದರೂ ಒಬ್ಬರಿಗೆ ಡಿಸಿಎಂ ಸ್ಥಾನ ಕೊಟ್ಟಲ್ಲಿ ಅದು ಸಮಾಜಕ್ಕೆ ಹೆಚ್ಚಿನ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ. ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ, ಪ್ರಧಾನಿ ಮೋದಿ ಅವರನ್ನು ಒತ್ತಾಯಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.