ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ: ಶೀಘ್ರ ಚೇತರಿಕೆಗೆ ಭಕ್ತರ ಹಾರೈಕೆ
Team Udayavani, Dec 20, 2019, 8:06 PM IST
ಉಡುಪಿ: ತೀವ್ರ ಉಸಿರಾಟದ ತೊಂದರೆಯಿಂದ ಇಂದು ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ದಾಖಲಾಗಿರುವ ಪೇಜಾವರ ಮಠದ ಹಿರಿಯ ಯತಿಗಳಾಗಿರುವ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂಬ ಮಾಹಿತಿ ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.
ಆದರೆ ಶ್ರೀಗಳ ಹೃದಯದ ಕಾರ್ಯನಿರ್ವಹಣೆ ಉತ್ತಮವಾಗಿರುವುದರಿಂದ ಅವರು ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಮತ್ತು ಶ್ರೀಗಳ ಶ್ವಾಸಕೋಶದಲ್ಲಿ ಕಫ ತುಂಬಿಕೊಂಡಿರುವುದರಿಂದ ಇದೀಗ ಅವರಿಗೆ ಆ್ಯಂಟಿಬಯೋಟಿಕ್ಸ್ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಬಿಡುಗಡೆಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ
ಜನರಲ್ ಮೆಡಿಸಿನ್ ವಿಭಾಗದ ತಜ್ಞ ವೈದ್ಯರ ತಂಡ, ಕ್ರಿಟಿಕಲ್ ಕೇರ್ ಮೆಡಿಸಿನ್ ಮತ್ತು ಕಾರ್ಡಿಯಾಲಜಿ ವಿಭಾಗದ ತಜ್ಞ ವೈದ್ಯರು ಶ್ರೀಗಳ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.