ಕುಂಬಳಕಾಯಿ ಹಲ್ವ


Team Udayavani, Dec 21, 2019, 4:24 AM IST

dc-27

ಬೇಕಾಗುವ ಸಾಮಗ್ರಿಗಳು
·  ಕುಂಬಳಕಾಯಿ- 2 ಕಪ್‌
·  ತುಪ್ಪ- 1/4 ಕಪ್‌
·  ಸಕ್ಕರೆ- 1/2 ಕಪ್‌
·  ಏಲಕ್ಕಿ- ಸ್ವಲ್ಪ
·  ಗೋಡಂಬಿ- 5-6
·  ಒಣದ್ರಾಕ್ಷಿ -ಸ್ವಲ್ಪ

ಮಾಡುವ ವಿಧಾನ:
ಮೊದಲು ಕುಂಬಳಕಾಯಿಯ ದಪ್ಪ ಸಿಪ್ಪೆ ತೆಗೆದು ಸಣ್ಣದಾಗಿ ತುಂಡುಮಾಡಿಕೊಳ್ಳಿ. ಅನಂತರ ಅದನ್ನು ತುರಿದುಕೊಳ್ಳಿ. ತುರಿದ ಕುಂಬಳಕಾಯಿಯನ್ನು ಸಣ್ಣ ಉರಿಯಲ್ಲಿ ಬೇಯಿಸಿಕೊಳ್ಳಿ. ಕುಂಬಳಕಾಯಿ ತುರಿ ಮೆದುವಾದ ಅನಂತರ ಅದರಲ್ಲಿರುವ ನೀರನ್ನು ತೆಗೆಯಬಹುದು ಅಥವಾ ನೀರು ಆವಿಯಾಗುವವರೆಗೆ ಬೇಯಿಸಿಕೊಳ್ಳಬಹುದು. 1/2 ಕಪ್‌ ಸಕ್ಕರೆಯನ್ನು ನೀರಿಗೆ ಹಾಕಿ ಅಥವಾ ಕುಂಬಳಕಾಯಿಯ ನೀರು ಇದ್ದರೆ ಅದಕ್ಕೆ ಹಾಕಿ ನೀರು ದಪ್ಪವಾಗುವವರೆಗೆ ಕುದಿಸಿ. ನಂತರ ಅದನ್ನು ಮೊದಲೇ ಬೇಯಿಸಿದ ಕುಂಬಳಕಾಯಿ ತುರಿಗೆ ಹಾಕಿ ಸಣ್ಣ ಉರಿಯಲ್ಲಿ ಬೇಯಿಸಿಕೊಳ್ಳಿ. ನೀರು ಆವಿಯಾಗುವವರೆಗೆ ಹಾಗೆಯೇ ಇಡಿ.  ಇನ್ನೊಂದು ಪಾತ್ರೆಯಲ್ಲಿ ತುಪ್ಪ ಹಾಕಿ ಅದು ಬಿಸಿ ಮಾಡಿಕೊಳ್ಳಿ. ಅನಂತರ ಅದಕ್ಕೆ ಒಣದ್ರಾಕ್ಷಿ, ಗೋಡಂಬಿ, ಏಲಕ್ಕಿ ಹಾಕಿ ಅದು ಕಂದು ಬಣ್ಣಕ್ಕೆ ಬಂದಾಗ ಕುಂಬಳಕಾಯಿ ಗಟ್ಟಿಗೆ ಹಾಕಿ. ಸ್ವಲ್ಪ ಸಣ್ಣ ಉರಿಯಲ್ಲಿ ನೀರು ಆವಿಯಾಗಲು ಬಿಡಿ. ಗಟ್ಟಿಯಾದ ಹದಕ್ಕೆ ಬಂದರೆ ಅದನ್ನು ತೆಗೆಯಿರಿ. ಈಗ ಕುಂಳಕಾಯಿ ಹಲ್ವ ತಿನ್ನಲು ಸಿದ್ಧ.

-   ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.