ಕೋಲಭಾವಿಯಲ್ಲಿ ಸ್ವಚ್ಛತೆ ಮರೀಚಿಕೆ


Team Udayavani, Dec 21, 2019, 1:31 PM IST

yg-tdy-1

ಗುರುಮಠಕಲ್‌: ಪಟ್ಟಣದ ಕೋಲಭಾವಿ ಬಡವಣೆಯಲ್ಲಿ ಸ್ವಚ್ಛತೆ ಮೊದಲಿನಿಂದಲೂ ಮರೀಚಿಕೆಯಾಗಿದೆ. ಎಲ್ಲೆಂದರಲ್ಲಿ ಕಸದ ರಾಶಿಗಳು ಸದಾ ಗೋಚರಿಸುತ್ತವೆ. ಇನ್ನೊಂದೆಡೆ ಚರಂಡಿಯುದ್ದಕ್ಕೂ ಮಡುಗಟ್ಟಿ ನಿಂತ ತ್ಯಾಜ್ಯ ನೀರಿನ ದರ್ಶನವಾಗುತ್ತದೆ.

ಪಟ್ಟಣದ 11ನೇ ವಾರ್ಡ್‌ ಕೋಲಭಾವಿ ಬಡವಣೆ ಮುಖ್ಯರಸ್ತೆ ಪಕ್ಕದಲ್ಲಿರುವ ಚರಂಡಿಗಳೆಲ್ಲ ಹೂಳು ತುಂಬಿ ತ್ಯಾಜ್ಯ ನೀರು ಮುಂದೆ ಸಾಗದಷ್ಟು ಕೆಟ್ಟ ಪರಿಸ್ಥಿತಿಗೆ ತಲುಪಿದೆ. ವಿವಿಧ ಮಳಿಗೆಗಳವರು ನಿತ್ಯ ಸುರಿಯುವ ತ್ಯಾಜ್ಯ ರಾಶಿ, ರಾಶಿಯಾಗಿ ಸಂಗ್ರಹವಾಗುತ್ತಿದೆ. ಅದನ್ನು ನಿಯಮಿತವಾಗಿ ವಿಲೇವಾರಿ ಮಾಡುತ್ತಿಲ್ಲ. ಇಲ್ಲಿನ ಅವ್ಯವಸ್ಥೆ ಕಂಡು ಮೂಗು ಮುಚ್ಚಿಕೊಂಡು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಬೀದಿನಾಯಿಗಳು, ಹಂದಿಗಳು ಆಹಾರದ ಆಸೆಗೆ ಕಸದ ರಾಶಿಗಳನ್ನು ಚೆಲ್ಲಾಪಿಲ್ಲಿ ಮಾಡುತ್ತಿವೆ. ಇದರಿಂದಾಗಿ ಪಟ್ಟಣದಲ್ಲಿ ಮತ್ತಷ್ಟು ಗಲೀಜು ನಿರ್ಮಾಣವಾಗುತ್ತಿದೆ. ಇದೆಲ್ಲದರ ಪರಿಣಾಮ ಪಟ್ಟಣದ ಸೌಂದರ್ಯಕ್ಕೆ ಕುಂದುಂಟಾಗುತ್ತಿದೆ. ಆದರೆ ಮೊದಲಿನಿಂದಲೂ ಸ್ವತ್ಛತೆ ಕಾಣದೆ ಎಲ್ಲೆಂದರಲ್ಲಿ ಗಲೀಜು ತುಂಬಿಕೊಂಡಿರುವ ವಾರ್ಡ್‌ಗಳನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ಸಂಬಂಧಿಸಿವರು ಮುಂದಾಗಿಲ್ಲ. ಇನ್ನಾದರೂ ಸ್ವಚ್ಛತೆ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಆಗ್ರಹ.

ಚೌಡಮ್ಮ ಗುಡಿಯಿಂದ ಆರ್ಯ ಸಮಾಜದ ಶಾಲೆ ವರೆಗೆ ಸಿಸಿ ರಸ್ತೆ ಮತ್ತು ಚರಂಡಿ ಕಾಮಾಗಾರಿಯನ್ನು ಶಾಸಕರ ಅನುದಾನದ 40 ಲಕ್ಷ ರೂ. ವೆಚ್ಚದಲ್ಲಿ ಶೀಘ್ರದಲ್ಲಿ ಪ್ರಾರಂಭಿಸಲಾಗುತ್ತದೆ.  –ಜಯಶ್ರೀ, ಪುರಸಭೆ ಸದಸ್ಯೆ ಗುರುಮಠಕಲ್

 

-ಚೆನ್ನಕೇಶವುಲು ಗೌಡ

ಟಾಪ್ ನ್ಯೂಸ್

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.