ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿಭಾಯಿಸುವ ಸಾಮರ್ಥ್ಯ ನನಗಿದೆ: ಎಂ.ಬಿ.ಪಾಟೀಲ
Team Udayavani, Dec 21, 2019, 7:23 PM IST
ಬೀದರ: ಕೆಪಿಸಿಸಿ ಅಧ್ಯಕ್ಷರ ನೇಮಕ ವಿಷಯದಲ್ಲಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ದ, ಅಧ್ಯಕ್ಷ ಸ್ಥಾನ ನಿಭಾಯಿಸುವ ಸಾಮರ್ಥ್ಯ ನನ್ನಲ್ಲಿದೆ. ಆದರೆ, ಆ ಸ್ಥಾನ ಖಾಲಿ ಇಲ್ಲ, ದಿನೇಶ ಗುಂಡುರಾವ್ ಅವರ ರಾಜೀನಾಮೆ ಅಂಗೀಕಾರ ಆಗಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಎರಡು ಬಾರಿ ಅಧ್ಯಕ್ಷ ಸ್ಥಾನದ ಅವಕಾಶ ಬಂದಿತ್ತು. ಆದರೆ, ಸಚಿವ ಸ್ಥಾನದ ಕಾರ್ಯ ಒತ್ತಡದಿಂದಾಗಿ ಬೇಡ ಎಂದು ನಿರಾಕರಿಸಿದ್ದೆ. ಮೇರಿಟ್ ಆಧಾರದ ಮೇಲೆ ಆಯ್ಕೆ ಮಾಡಿ ಎಂದು ಹೈಕಮಾಂಡ್‌ಗೆ ಹೇಳಿದ್ದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.