ಭಾರತೀಯ ಸೇನೆಯ ಪ್ರತಿದಾಳಿಗೆ ಪಾಕ್‌ನ ಇಬ್ಬರು ಸೈನಿಕರ ಸಾವು

Team Udayavani, Dec 21, 2019, 9:05 PM IST

Two-Pakistani-soldiers-killed

ಜಮ್ಮು: ಜಮ್ಮು – ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿ ಸಿದ ಪಾಕಿಸ್ತಾನ ಪಡೆಗಳಿಗೆ ಭಾರತ ಸೇನಾ ಪಡೆಗಳು ಪ್ರಬಲ ಪ್ರತ್ಯುತ್ತರ ನೀಡಿದ್ದು, ಇಬ್ಬರು ಪಾಕ್‌ ಯೋಧರು ಮೃತಪಟ್ಟಿದ್ದಾರೆ.

ಗಡಿಯ ಅಖೂ°ರು ಹಾಗೂ ಸುಂದರ್‌ಬನಿ ವಲಯದಲ್ಲಿ ಶನಿವಾರ ಬೆಳಗ್ಗೆ 11ರ ಸುಮಾರಿನಲ್ಲಿ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂ ಸಿ, ಭಾರೀ ಪ್ರಮಾಣದಲ್ಲಿ ಗುಂಡು ಹಾಗೂ ಮಾರ್ಟರ್‌ ಶೆಲ್‌ ದಾಳಿ ನಡೆಸಿವೆ. ಇದಕ್ಕೆ ಭಾರತ ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿದೆ. ಈ ಗುಂಡಿನ ಕಾಳಗದಲ್ಲಿ ಪಾಕ್‌ನ ಇಬ್ಬರು ಯೋಧರು ಅಸುನೀಗಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಗಡಿಯ ಹಲವು ಹಳ್ಳಿಗಳ ಮೇಲೆ ಪಾಕಿಸ್ತಾನ ಮಾರ್ಟರ್‌ ಶೆಲ್‌ ದಾಳಿ ನಡೆಸಿದ್ದು, ಹಾನಿ ಕುರಿತು ಯಾವುದೇ ವರದಿಯಾಗಿಲ್ಲ. ಸದ್ಯ ಗಡಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಭಾಗದ ಹಳ್ಳಿಗಳ ಜನರಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಟಾಪ್ ನ್ಯೂಸ್

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.