![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Dec 22, 2019, 3:00 AM IST
ಮಡಿಕೇರಿ: ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ಖಂಡಿಸಿ ಮಡಿಕೇರಿ ನಗರದಲ್ಲಿ ಮುಸ್ಲಿಂ ವರ್ತಕರು ಶನಿವಾರ ತಮ್ಮ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಬಹುತೇಕ ಎಲ್ಲ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳನ್ನು ಸಂಜೆ ಆರು ಗಂಟೆಯವರೆಗೆ ಬಂದ್ ಮಾಡಿದ್ದರು. ಅಲ್ಲದೆ, ತಮ್ಮ ಮಳಿಗೆಗಳ ಮೇಲೆ ಸಿಎಎ ಮತ್ತು ಎನ್‌ಆರ್‌ಸಿಯನ್ನು ಕೈಬಿಡುವಂತೆ ಒತ್ತಾಯಿಸಿದ ಭಿತ್ತಿಪತ್ರಗಳನ್ನು ಹಾಕಿದ್ದರು. ನಗರದಲ್ಲಿ ನಿಷೇಧಾಜ್ಞೆ ಜಾರಿ ಇದ್ದ ಹಿನ್ನೆಲೆಯಲ್ಲಿ ಆಯಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.