ಮಹಿಳೆಯರಿಗೆ ಅವಮಾನ: ಶಶಿ ತರೂರ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೇರಳ ನ್ಯಾಯಾಲಯ
Team Udayavani, Dec 22, 2019, 7:55 AM IST
ತಿರುವನಂತಪುರಂ: ಹಿಂದೂ ನಾಯರ್ ಮಹಿಳೆಯರನ್ನು ತನ್ನ ಪುಸ್ತಕವೊಂದರಲ್ಲಿ ಅವಮಾನಿಸಿದ ಆರೋಪದ ಮೇಲೆ ಕೇರಳದ ತಿರುವನಂತಪುರಂನ ಸ್ಥಳೀಯ ನ್ಯಾಯಾಲಯವು ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರಂಟ್ ಹೊರಡಿಸಿದೆ.
ಶನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಕೀಲರೊಂದಿಗೆ ಹಾಜರಾಗಲೂ ಸ್ಥಳೀಯ ಕೋರ್ಟ್ ಸೂಚಿಸಿತ್ತು. ಆದರೇ ಹಾಜರಾಗಲು ವಿಫಲವಾದ ಕಾರಣ ಕಾಂಗ್ರೆಸ್ ನಾಯಕನ ವಿರುದ್ಧ ಬಂಧನ ವಾರಂಟ್ ಅನ್ನು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಹೊರಡಿಸಿದ್ದಾರೆ
ತರೂರ್ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಸಂಸದರೂ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.