ವಿಧಾನಸೌಧದಲ್ಲಿ ನೂತನ ಶಾಸಕರ ಪ್ರಮಾಣ ವಚನ
Team Udayavani, Dec 22, 2019, 10:14 AM IST
ಬೆಂಗಳೂರು: ಇತ್ತೀಚೆಗೆ ನಡೆದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ನೂತನ ಶಾಸಕರ ಪ್ರಮಾಣ ವಚನ ಕಾರ್ಯಕ್ರಮ ಇಂದು ನಡೆಯಿತು.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನೂತನ ಶಾಸಕರ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು
ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು.
ಬಿಜೆಪಿಯ 12 ಶಾಸಕರು, ಕಾಂಗ್ರೆಸ್ ನ ಇಬ್ಬರು ಮತ್ತು ಪಕ್ಷೇತರ ಶಾಸಕರಿಗೆ ಸ್ಪೀಕರ್ ಪ್ರತಿಜ್ಞಾವಿಧಿ ಬೋಧಿಸಿದರು.
ಹೊಸಕೋಟೆಯ ಶರತ್ ಬಚ್ಚೇಗೌಡ ಮತ್ತು ರಾಣೆಬೆನ್ನೂರು ಕ್ಷೇತ್ರದ ಅರುಣ್ ಕುಮಾರ್ ಪೂಜಾರ ಇದೇ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸುತ್ತಿದ್ದಾರೆ. ಶಿವಾಜಿನಗರದ ರಿಜ್ವಾನ್ ಅರ್ಷದ್ ವಿಧಾನಪರಿಷತ್ ಸದಸ್ಯರಾಗಿದ್ದು, ವಿಧಾನಸಭೆಗೆ ಮೊದಲ ಬಾರಿಗೆ ಪ್ರವೇಶಿಸುತ್ತಿದ್ದಾರೆ.
ಕೆ ಆರ್ ಪುರಂ: ಬೈರತಿ ಬಸವರಾಜ್
ಚಿಕ್ಕಬಳ್ಳಾಪುರ: ಡಾ ಕೆ ಸುಧಾಕರ್
ಯಲ್ಲಾಪುರ: ಶಿವರಾಂ ಹೆಬ್ಬಾರ್
ಕೆ ಆರ್ ಪೇಟೆ: ನಾರಾಯಣ ಗೌಡ
ರಾಣೆಬೆನ್ನೂರು: ಅರುಣ್ ಕುಮಾರ್ ಪೂಜಾರ
ಮಹಾಲಕ್ಷ್ಮೀ ಲೇಔಟ್: ಕೆ ಗೋಪಾಲಯ್ಯ
ಅಥಣಿ: ಮಹೇಶ್ ಕುಮಟಳ್ಳಿ
ಹಿರೇಕೆರೂರು: ಬಿ.ಸಿ. ಪಾಟೀಲ್
ವಿಜಯ ನಗರ: ಆನಂದ್ ಸಿಂಗ್
ಕಾಗವಾಡ: ಶ್ರೀಮಂತ ಪಾಟೀಲ್
ಯಶವಂತಪುರ: ಎಸ್ ಟಿ ಸೋಮಶೇಖರ್
ಗೋಕಾಕ: ರಮೇಶ್ ಜಾರಕಿಹೊಳಿ
ಹುಣಸೂರು: ಮಂಜುನಾಥ್
ಶಿವಾಜಿನಗರ: ರಿಜ್ವಾನ್ ಅರ್ಷದ್
ಹೊಸಕೋಟೆ: ಶರತ್ ಬಚ್ಚೇಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Belagavi: ಬಿಜೆಪಿಯಲ್ಲಿ ಭಿನ್ನಮತವಿಲ್ಲ, ವಿಜಯೇಂದ್ರ ನಮ್ಮ ಅಧ್ಯಕ್ಷರು: ಪ್ರತಾಪ್ ಸಿಂಹ
Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
BYV ಬಣಕ್ಕೆ ಸೆಡ್ಡು: ದಾವಣಗೆರೆಯಲ್ಲಿ ಯತ್ನಾಳ್ ತಂಡದಿಂದಲೂ ಬೃಹತ್ ಸಮಾವೇಶ ಯೋಜನೆ
ಪದ್ಮನಾಭ ತೀರ್ಥರ ಆರಾಧನೆ; ಮಂತ್ರಾಲಯ ಶ್ರೀ ಹೇಳಿಕೆಗೆ ಉತ್ತರಾದಿ ಮಠ ಆಕ್ಷೇಪ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.