ವಿಧಾನಸಭೆ ಗ್ರಂಥಾಲಯಕ್ಕೆ ಮಹಾಭಾರತ ಸಂಪುಟ
Team Udayavani, Dec 23, 2019, 12:08 AM IST
ಉಡುಪಿ: ಸುಮಾರು ನೂರು ವರ್ಷಗಳ ಅನಂತರ ಪರಿಷ್ಕೃತಗೊಂಡು ಇತ್ತೀಚೆಗೆ ಪಲಿಮಾರು ಮಠದ ತಣ್ತೀ ಸಂಶೋಧನ ಸಂಸತ್ ವತಿಯಿಂದ ಮುದ್ರಣಗೊಂಡ ಮಹಾಭಾರತ ಗ್ರಂಥದ ಕನ್ನಡ ಆವೃತ್ತಿ (37 ಸಂಪುಟ), ಸಂಸ್ಕೃತ ಆವೃತ್ತಿಗಳ (24 ಸಂಪುಟ) ತಲಾ ಒಂದು ಪ್ರತಿಯನ್ನು ರಾಜ್ಯ ವಿಧಾನಸಭೆಯ ಗ್ರಂಥಾಲಯಕ್ಕೆ ಒಪ್ಪಿಸಲಾಗಿದೆ.
ರವಿವಾರ ಶ್ರೀಕೃಷ್ಣ ಮಠಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸ್ವಹಸ್ತಾಕ್ಷರ ಲೇಖೀಸಿ ಈ ಪ್ರತಿಗಳನ್ನು ಹಸ್ತಾಂತರಿಸಿದರು. ವಿಧಾನಸಭೆಯ ಗ್ರಂಥಾಲಯದಲ್ಲಿ ಇದನ್ನು ರಕ್ಷಿಸಿ ಜನಪ್ರತಿನಿಧಿಗಳು ಓದುವಂತಾದರೆ ವಿದ್ವಾಂಸರ ಶ್ರಮ ಸಾರ್ಥಕ ಮತ್ತು ರಾಜಕಾರಣ ಮತ್ತಷ್ಟು ಪರಿಶುದ್ಧ ಹಾಗೂ ಪ್ರಭಾವಶಾಲಿಯಾಗುತ್ತದೆ ಎಂದು ಶ್ರೀಪಾದರು ನುಡಿದರು.
ಕಾಗೇರಿಯವರಿಗೂ ಒಂದು ಪ್ರತಿಯನ್ನು ಶ್ರೀಗಳು ನೀಡಿದರು. ಅವರು ಅತ್ಯಂತ ಸಂತೋಷದಿಂದ ಇದನ್ನು ಸ್ವೀಕರಿಸಿ, ವಿಧಾನ ಸಭೆಯ ಗ್ರಂಥಾಲಯಕ್ಕೆ ಕೊಂಡೊಯ್ಯುತ್ತೇನೆ. ಇದೊಂದು ಅಪೂರ್ವ ಅವಕಾಶ. ಇಂಥ ಮೌಲಿಕ ಗ್ರಂಥಗಳು ರಾಜಕಾರಣಿಗಳಿಗೆ ಲಭಿಸುವಂತಾಗ ಬೇಕು ಎಂದರು. ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.
ವಿದಾನಸಭೆಯ ಗ್ರಂಥಾಲಯಕ್ಕಾಗಿ ಮಹಾಭಾರತ ಸಂಪುಟವನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಪಲಿಮಾರು ಶ್ರೀಗಳು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.