ಯುರೋಪ್: ಭೀಕರ ಮಳೆ, ಗಾಳಿ: 9 ಸಾವು

Team Udayavani, Dec 23, 2019, 1:03 AM IST

Cyclone-01-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮ್ಯಾಡ್ರಿಡ್‌ (ಸ್ವಿಜರ್ಲೆಂಡ್‌): ಭೀಕರ ಎಲ್ಸಾ ಮತ್ತು ಫ್ಯಾಬಿಯೆನ್‌ ಚಂಡಮಾರುತ, ಅಕ್ಷರಶಃ ಪೋರ್ಚುಗಲ್‌, ಸ್ಪೇನ್‌ ಮತ್ತು ಫ್ರಾನ್ಸ್‌ ದೇಶಗಳಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆೆ. ಬಿರುಮಳೆ, ಬಿರುಗಾಳಿಗೆ ಸಿಲುಕಿದ ಈ ಮೂರು ದೇಶಗಳಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

1.18 ಲಕ್ಷ ಮನೆಗಳು ವಿದ್ಯುತ್‌ ರಹಿತವಾಗಿವೆ. ಹಲವಾರು ಕಡೆ ವಿದ್ಯುತ್‌ ತಂತಿಗಳು ನೆಲಕ್ಕೆ ಬಿದ್ದಿವೆ. ಮರಗಳು ಬೇರುಸಮೇತ ಕಿತ್ತು ಹೋಗಿವೆ. ರೈಲು ಮತ್ತು ವಿಮಾನ ರದ್ದಾಗಿವೆ. ಪೋರ್ಚುಗಲ್‌ ನಲ್ಲಿ 2, ಸ್ಪೇನ್‌ನಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಆರಂಭದಲ್ಲಿ ಎಲ್ಸಾ ಚಂಡಮಾರುತ ಬೀಸಿತ್ತು. ಅದು ದುರ್ಬಲವಾಯಿತು ಎಂದುಕೊಳ್ಳು ವಾಗಲೇ ಫ್ಯಾಬಿಯೆನ್‌ ಬೀಸಿ, ಭಾರೀ ಸಂಕಷ್ಟ ಶುರುವಾಗಿದೆ. ಮೀನುಗಾರರು ಕೊಚ್ಚಿಹೋಗಿದ್ದಾರೆ.

ಟಾಪ್ ನ್ಯೂಸ್

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.