‘ರೋಜಿ ದ ರಾಕೆಟೀರ್‌’ ಮಾನವ ರಹಿತ ನೌಕೆ ಗಗನಯಾನದಿಂದ ವಿಮುಖ

Team Udayavani, Dec 23, 2019, 1:39 AM IST

Starliner-22-12

ಕೇಪ್‌ಕಾರ್ನಿವಲ್‌: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಗಗನಯಾತ್ರಿಗಳನ್ನು ಕಳುಹಿಸುವ ವಿಚಾರವಾಗಿ ಪ್ರಯೋಗಗಳನ್ನು ನಡೆಸುತ್ತಿರುವ ಬೋಯಿಂಗ್‌ ಸಂಸ್ಥೆ, ತನ್ನ ಈ ಪ್ರಯತ್ನವೊಂದರಲ್ಲಿ ಹಿನ್ನಡೆ ಕಂಡಿದೆ.

ಫ್ಲೋರಿಡಾದ ಕೇಪ್‌ ಕಾರ್ನಿವಲ್‌ನಿಂದ ಶುಕ್ರವಾರ ಮಧ್ಯಾಹ್ನ ಗಗನಕ್ಕೆ ಚಿಮ್ಮಿದ್ದ, ಬೋಯಿಂಗ್‌ನ ಸ್ಟಾರ್‌ ಲೈನರ್‌ ಮಾದರಿಯಡಿ ಹೊಸದಾಗಿ ರೂಪುಗೊಂಡಿದ್ದ ‘ರೋಜಿ ದ ರಾಕೆಟೀರ್‌’ ಎಂಬ ಮಾನವ ರಹಿತ ನೌಕೆ, 7 ದಿನ ಪ್ರಯಾಣ ಮಾಡಿ ಐಎಸ್‌ಎಸ್‌ ತಲುಪಬೇಕಿತ್ತು.

ಆದರೆ, 2 ದಿನ ಪ್ರಯಾಣದ ಅನಂತರ ನೌಕೆಯ ಸಾಫ್ಟ್ವೇರ್‌ನಲ್ಲಿ ಕೊಂಚ ಸಮಸ್ಯೆ ಉಂಟಾಗಿದ್ದರಿಂದ ಅದನ್ನು ಪುನಃ ಯಶಸ್ವಿಯಾಗಿ ಭೂಮಿಗೆ ಕರೆಯಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.