ಜಾರ್ಖಂಡ್ ಚುನಾವಣಾ ಫಲಿತಾಂಶ; JMM, ಕಾಂಗ್ರೆಸ್ ಮೈತ್ರಿ ಬಹುಮತದತ್ತ, ಹೇಮಂತ್ ಮತ್ತೆ ಸಿಎಂ?
81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ
Team Udayavani, Dec 23, 2019, 11:14 AM IST
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತಎಣಿಕೆ ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು, ಮುಖ್ಯಮಂತ್ರಿ ರಘಬರ್ ದಾಸ್ ನೇತೃತ್ವದ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಹೇಮಂತ್ ಸೋರೆನ್ ನೇತೃತ್ವದ ಜಾರ್ಖಂಡ್ ಮುಕ್ತಿ ಮೋರ್ಚಾ ಮೈತ್ರಿಕೂಟ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ.
10-45ರ ಟ್ರೆಂಡ್ಸ್ ಪ್ರಕಾರ ಭಾರತೀಯ ಜನತಾ ಪಕ್ಷ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 13, ಜೆಎಂಎಂ 25 ಹಾಗೂ ಆರ್ ಜೆಡಿ 5 ಸ್ಥಾನಗಳಲ್ಲಿ ಮುನ್ನಡೆ ಕಂಡಿದೆ. ಎಜೆಎಸ್ ಯು 03 ಸ್ಥಾನಗಳಲ್ಲಿ, ಜೆವಿಎಂ 04 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಜೆಎಂಎಂ, ಕಾಂಗ್ರೆಸ್ ಹಾಗೂ ಆರ್ ಜೆಡಿ 44 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರಳ ಬಹುಮತ ಪಡೆಯುವತ್ತ ಹೆಜ್ಜೆ ಇಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.