ಮುನ್ನಡೆ ಅಂತಿಮವಲ್ಲ, ಜಾರ್ಖಂಡ್ ನಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸುತ್ತೆ; ರಘುಬರ್ ದಾಸ್
ಜಾರ್ಖಂಡ್ ನಲ್ಲಿ ಭಾರತೀಯ ಜನತಾ ಪಕ್ಷ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ
Team Udayavani, Dec 23, 2019, 1:30 PM IST
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶದ ಟ್ರೆಂಡ್ಸ್ ಅಂತಿಮ ತೀರ್ಪು ಅಲ್ಲ. ಜಾರ್ಖಂಡ್ ನಲ್ಲಿ ಭಾರತೀಯ ಜನತಾ ಪಕ್ಷ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಮುಖ್ಯಮಂತ್ರಿ ರಘುಬರ್ ದಾಸ್ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಸೋಮವಾರ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಆರಂಭಗೊಂಡ ನಂತರ ದಾಸ್ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದಿಂದ ಕೆಳಗಿಳಿಯಲಿದೆ ಎಂಬ ವಾದವನ್ನು ತಳ್ಳಿಹಾಕಿದ್ದು, ಅಧಿಕಾರಕ್ಕೇರಲಿದ್ದೇವೆ ಎಂದು ತಿಳಿಸಿದ್ದಾರೆ.
ಫಲಿತಾಂಶದ ಟ್ರೆಂಡ್ಸ್ ಪ್ರಕಾರ ವಿರೋಧಪಕ್ಷವಾಗಿದ್ದ ಜೆಎಂಎಂ ಮತ್ತು ಕಾಂಗ್ರೆಸ್, ಆರ್ ಜೆಡಿ ಮೈತ್ರಿಕೂಟ ಮುನ್ನಡೆ ಸಾಧಿಸಿವೆ. ಆದರೆ ಚುನಾವಣಾ ಟ್ರೆಂಡ್ಸ್ ಅಂತಿಮವಲ್ಲ, ಜಾರ್ಖಂಡ್ ನಲ್ಲಿ ಬಿಜೆಪಿಯೇ ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ರಘುಬರ್ ದಾಸ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.