ಹಳೆಯ ಪಿಂಚಣಿ ಸೌಲಭ್ಯ ನೀಡಿ
Team Udayavani, Dec 23, 2019, 4:22 PM IST
ಬಾದಾಮಿ: ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಪಿಂಚಣಿ ವಂಚಿತ ನೌಕರರ ಸಂಘ ತಹಶೀಲ್ದಾರ್ ಸುಹಾಸ ಇಂಗಳೆ ಅವರಿಗೆ ಮನವಿ ಸಲ್ಲಿಸಿತು.
ಸಂಘದ ತಾಲೂಕಾ ಅಧ್ಯಕ್ಷ ಎಚ್. ಎನ್.ಬಂಡಿವಡ್ಡರ ಮಾತನಾಡಿ, ಸರಕಾರ ಸ್ಪಂದಿಸದಿದ್ದರೆ ಬರುವ ಜ.10 ರಿಂದ ಬೆಂಗಳೂರಿನಲ್ಲಿ ಮಾಡು ಇಲ್ಲವೆ ಮಡಿ ಹೋರಾಟ ಹಮ್ಮಿಕೊಳ್ಳಲಾಗುವುದು. ರಾಜ್ಯದ ಅನುದಾನಿತ ವಿದ್ಯಾಸಂಸ್ಥೆಗಳ ನೌಕರರು ನಿವೃತ್ತಿ ಜೀವನದ ಆಸರೆಯಾದ ಪಿಂಚಣಿ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಲಾಗುವುದು ಎಂದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಶಿಧರ ವಸ್ತ್ರದ, ಉಪಾಧ್ಯಕ್ಷ ರಮೇಶ ಲಮಾಣಿ, ಬಸವರಾಜ ಬಾಲಕವಾಡ, ಕಾರ್ಯದರ್ಶಿ ಭೀಮನಗೌಡ ಮುದಕನಗೌಡ್ರ, ಸಂಘಟನಾ ಕಾರ್ಯದರ್ಶಿ ಕಿರಣಕುಮಾರ ಹೂಗಾರ, ಖಜಾಂಚಿ ಸಿದ್ದಲಿಂಗೇಶ ಪವಾಡಶೆಟ್ಟಿ, ಗೋವಿಂದರಾಜ ದಾದ್ಮಿ, ಬಸವರಾಜ ಮಾದರ, ಮಲ್ಲಿಕಾರ್ಜುನ ಗೌಡರ, ಎಸ್.ಜಿ.ಅಕ್ಕಿ, ಯು.ಕೆ.ನಂದನೂರ, ವಿಜಯ ಲಮಾಣಿ ಸೇರಿದಂತೆ ತಾಲೂಕಿನ ಎಲ್ಲ ಅನುದಾನಿತ ಶಾಲೆಯಶಿಕ್ಷಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.