ವಿಜಯಪುರ : ಮುಸ್ಲಿಮರಿಂದ ಪೇಜಾವರ ಶ್ರೀ ಅರೋಗ್ಯಕ್ಕೆ ವಿಶೇಷ ಪ್ರಾರ್ಥನೆ
Team Udayavani, Dec 23, 2019, 7:57 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಶೀಘ್ರ ಗುಣಮುಖರಾಗಲಿ ಎಂದು ವಿಜಯಪುರ ನಗರದಲ್ಲಿ ಮುಸ್ಲಿಂ ಸಮುದಾಯದವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸೋಮವಾರ ನಗರದ ಮನಗೂಳಿ ಅಗಸಿ ಬಳಿ ಇರುವ ಹಜರತ್ ಮರ್ತೂಜಾ ಖಾದ್ರಿ ದರ್ಗಾದಲ್ಲಿ ಪವಿತ್ರ ಹೂಗಳ ಚಾದರ ಸಮರ್ಪಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಶ್ರೀಗಳ ಸಾಮಾಜಿಕ ಸೇವೆ ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ಮಾಡಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಸ್ಮರಿಸಿದ ಮುಸ್ಲಿಂ ಸಮುದಾಯದವರು, ಧಾರ್ಮಿಕ ಕಾರ್ಯಗಳ ಜತೆ ಸಾಮಾಜಿಕ ಕಾರ್ಯಗಳ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಸಮಾಜಮುಖೀ ಸೇವೆ ಮಾಡುವಲ್ಲಿ ಶ್ರೀಗಳ ಪರಿಶ್ರಮವಿದೆ.
ಭೂಕಂಪ, ನೆರೆ ಹಾವಳಿ, ಭೀಕರ ಬರ ಹೀಗೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ನೆರವಿಗೆ ಧಾವಿಸಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ ಎಂದು ಸ್ಮರಿಸಿದರು. ಇನಾಯತ್ ರೋಜೆವಾಲೆ, ಯಾಸೀನ್ ಜವಳಿ, ಅಸ್ಲಂ ಸೈಯದ್ ಅಮೀನ್, ಇಬ್ರಾಹಿಂ ಜವಳಿ, ಭಾಷಾ ಅತ್ತಾರ, ರೂಹ್‌ಉಲ್ಲಾ ಮುಲ್ಲಾ, ರಫೀಕ್ ಗೌರ, ಮೊಹಸೀನ್ ನಾಯ್ಕೋಡಿ, ಬಾಷಾ ರೋಜಿಂದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.