ಮಕ್ಕಳಿಗೆ ನೀರು ಕುಡಿಯಲು ಪ್ರತ್ಯೇಕ ಅವಧಿ

Team Udayavani, Dec 24, 2019, 3:06 AM IST

makkalige

ಬೆಂಗಳೂರು: ಶಾಲೆಗಳಲ್ಲಿ ಆಟ, ಪಾಠ ಹಾಗೂ ಊಟಕ್ಕೆ ಪ್ರತ್ಯೇಕ ಬೆಲ್‌ ಇರುವಂತೆ ಇನ್ನು ಮುಂದೆ ಮಕ್ಕಳು ಶಾಲಾ ಅವಧಿಯಲ್ಲಿ ಕಡ್ಡಾಯವಾಗಿ ಶುದ್ಧ ನೀರು ಕುಡಿಯಲು 10 ನಿಮಿಷದ ಅವಧಿ ಇರಲಿದೆ ಹಾಗೂ ಇದಕ್ಕಾಗಿ ಬೆಲ್‌ ಕೂಡ ಭಾರಿಸಲಾಗುತ್ತದೆ.

ಮಾನವನ ಆರೋಗ್ಯಕ್ಕೆ ನೀರು ಅತಿ ಮುಖ್ಯ. ಅದರಲ್ಲೂ ಮಕ್ಕಳು ಸಮಯಕ್ಕೆ ಸರಿಯಾಗಿ ನೀರು ಸೇವಿಸಬೇಕು. ಇಲ್ಲದಿದ್ದರೆ ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಬಹುದು. ಇದನ್ನೆಲ್ಲ ಮನಗಂಡ ಶಿಕ್ಷಣ ಇಲಾಖೆಯು, ಇನ್ನು ಮುಂದೆ ರಾಜ್ಯದ ಪ್ರತಿ ಶಾಲೆಯಲ್ಲೂ ಕುಡಿಯುವ ನೀರಿನ ಬೆಲ್‌ ಅವಧಿಯನ್ನು ನಿಗದಿಪಡಿಸಿದೆ.

ಪ್ರತಿ ದಿನ ಶಾಲಾ ಅವಧಿಯಲ್ಲಿ ಬೆಳಗ್ಗೆ ಎರಡನೇ ಅವಧಿ ಮತ್ತು ಮೂರನೇ ಅವಧಿಯ ನಡುವಿನ 10 ನಿಮಿಷ ಮತ್ತು ಮಧ್ಯಾಹ್ನದ ಮೂರು ಮತ್ತು ನಾಲ್ಕನೇ ಅವಧಿಯ ನಡುವಿನ 10 ನಿಮಿಷವನ್ನು ಮಕ್ಕಳಿಗೆ ನೀರು ಕುಡಿಯಲು ಮೀಸಲಿಡಬೇಕು. ಆದ್ದರಿಂದ ಬೆಳಗ್ಗೆ ಮತ್ತು ಮಧ್ಯಾಹ್ನ ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯುವುದಕ್ಕಾಗಿ 10 ನಿಮಿಷ ಕುಡಿಯುವ ನೀರಿನ ಬೆಲ್‌ ಹೊಡೆಯಬೇಕೆಂದು ಸುತ್ತೂಲೆಯಲ್ಲಿ ಸೂಚಿಸಿದ್ದಾರೆ.

ಶಾಲೆಗಳಿಗೆ ಸೂಚನೆ: ಶಾಲೆಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಮಕ್ಕಳೇ ಬಾಟಲಿನಲ್ಲಿ ನೀರು ತಂದು ಉಪಯೋಗಿದರೆ ಈ ಅವಧಿ ಸದುಪಯೋಗಕ್ಕೆ ತಿಳಿಸಬೇಕು. ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಸಂಸ್ಥೆ, ಗ್ರಾಪಂ, ಪಟ್ಟಣ ಪಂಚಾಯಿತಿ, ಎಸ್‌ಡಿಎಂಸಿ ಇತರೆ ಸಂಸ್ಥೆಗಳ ನೆರವಿನೊಂದಿಗೆ ಆರ್‌ಒ ಘಟಕ ಉಪಯೋಗಕ್ಕೆ ಅಳವಡಿಸಲು ಕ್ರಮ ವಹಿಸುವುದು,

ವಿದ್ಯಾರ್ಥಿಗಳಿಗಾಗಿ ಸಾಕಷ್ಟು ಕುಡಿವ ನೀರಿನ ವ್ಯವಸ್ಥೆ ಮಾಡುವುದು. ನೀರು ಕುಡಿಯುವ ಅವಧಿ ಹೊರತು ಪಡಿಸಿ ಮಕ್ಕಳು ನೀರು ಕುಡಿಯಲು ಇಚ್ಚಿಸಿದರೆ ನೀರಿನ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ, ಪ್ರಾದೇಶಿಕ ಕಚೇರಿ ಆಯುಕ್ತರಿಗೆ, ಜಿಲ್ಲಾ ಉಪನಿರ್ದೇಶಕರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಟಾಪ್ ನ್ಯೂಸ್

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.