ಮಂಗಳೂರು ಗಲಭೆಯಲ್ಲಿ ಕಾಂಗ್ರೆಸ್ ಕೈವಾಡ: ನಳಿನ್ ಆರೋಪ
Team Udayavani, Dec 24, 2019, 12:10 PM IST
ಬೆಂಗಳೂರು: ಮಂಗಳೂರಿನಲ್ಲಿನಡೆದ ಗಲಭೆ ಪೂರ್ವಯೋಜಿತ ಎಂಬುದು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಸ್ಪಷ್ಟವಾಗಿದೆ. ಕಾಶ್ಮೀರದಲ್ಲಿ ಪೊಲೀಸರ ಮೇಲೆ ದಾಳಿ ನಡೆಸುವ ರೀತಿಯಲ್ಲಿ ದಾಳಿ ಮಾಡಿದ್ದಾರೆ. ಕೃತ್ಯದ ಹಿಂದೆ ಹೊರಗಡೆಯಿಂದ ಬಂದ ಜನ ಹಾಗೂ ಕಾಂಗ್ರೆಸ್ ನ ಕೈವಾಡವಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.
ರಾಜ್ತ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಗಲಭೆ ನಡೆದ ಹಿಂದಿನ ದಿನ ಮಾಜಿ ಸಚಿವ ಯು.ಟಿ. ಖಾದರ್ ಅವರು ಬೆಂಕಿ ಹಾಕುತ್ತಾರೆ ಎಂದು ಹೇಳಿದ್ದರು. ಹಾಗಾಗಿ ಅವರಿಗೆ ಗಲಭೆಯ ವಾಸನೆ ಮೊದಲೇ ಇತ್ತು ಹಾಗೂ ಪೂರ್ವ ಯೋಜಿತವೆಂಬ ಸಂಶಯ ಮೂಡುತ್ತದೆ ಎಂದು ಹೇಳಿದರು.
ದಾಂಧಲೆ ನಡೆಸಿದವರಲ್ಲಿ ಎಸ್ ಡಿಪಿಐ, ಪಿಎಫ್ ಐ, ಕೆಎಫ್ ಡಿ, ಕಾಂಗ್ರೆಸ್ ಪಕ್ಷದವರಿದ್ದಂತಿದೆ. ಹಾಗಾಗಿ ಕಾಂಗ್ರೆಸ್ ಉತ್ತರ ನೀಡಬೇಕು. ಕೆಎಫ್ ಡಿ, ಎಸ್ ಡಿಪಿಐ ನಿಷೇಧಿಸಬೇಕು ಎಂಬ ಒತ್ತಾಯವಿದೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.