ಸಿಎಎ ವಿರೋಧಿಸಿ ಮಾಗಡಿಯಲ್ಲಿ ಪ್ರತಿಭಟನೆ

Team Udayavani, Dec 25, 2019, 3:56 PM IST

rn-tdy-1

ಮಾಗಡಿ: ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ಡಿ.27 ರ ಶುಕ್ರವಾರ ಮಾಗಡಿಯಲ್ಲಿ ಬೃತಹ್‌ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳವುದಾಗಿ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಇದು ಜನವಿರೋಧಿ ನೀತಿ ಯಾಗಿದೆ. ಇದರ ವಿರುದ್ಧ ಮಾಗಡಿ ಪಟ್ಟಣದ ಕಲ್ಯಾಗೇಟ್‌ ವೃತ್ತದಿಂದ ಬೃಹತ್‌ ಪ್ರತಿಭಟನಾ ಜಾಥಾ ಹಮ್ಮಿ ಕೊಂಡಿದ್ದು, ರಾಜಕುಮಾರ್‌ ರಸ್ತೆ, ಅರಳೇಪೇಟೆ, ಡೂಂ ಲೈಟ್‌ ವೃತ್ತ ಕೆಂಪೇಗೌಡ ವೃತ್ತದ ಮಾರ್ಗವಾಗಿ ತಹಶೀಲ್ದಾರ್‌ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದರು.

ಈ ಬೃತಹ್‌ ಪ್ರತಿಭಟನಾ ರ್ಯಾಲಿಯಲ್ಲಿ ಸಂಸದ ಡಿ.ಕೆ.ಸುರೇಶ್‌, ಎಂಎಲ್ಸಿಗಳಾದ ಎಚ್‌.ಎಂ.ರೇವಣ್ಣ, ಎಸ್‌.ರವಿ, ಪುಟ್ಟಣ್ಣ, ಜಿಪಂ ಸದಸ್ಯರು, ತಾಪಂ ಸದಸ್ಯರು, ರೈತಪರ ಜನಪರ ಸಂಘಟನೆಗಳು ಸೇರಿದಂತೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರ ದೇಶವನ್ನು ವಿಭಜನೆ ಮಾಡುವ ಕೆಲಸ ಮಾಡುತ್ತಿದೆ. ದೇಶದಲ್ಲಿ ಭಯದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ. ಹೋರಾಟಗಳು, ಪ್ರತಿಭಟನೆಗಳು ಸಂವಿಧಾನತ್ಮಕವಾದ ನಾಗರಿಕರ ಹಕ್ಕಾಗಿದ್ದು, ತಮ್ಮ ಹಕ್ಕನ್ನು ಕೇಳಲು ಹೋದ ಪ್ರತಿಭಟನಾಕಾರರ ಮೇಲೆ ಸರ್ಕಾರ ಗೋಲಿ ಬಾರ್‌ ಮಾಡಿಸಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯಕ್‌, ಟಿಎಪಿಸಿಎಂಎಸ್‌ ಅಧ್ಯಕ್ಷ ರವೀಂದ್ರಜಿಪಂ ದಿಶಾ ಕಮಿಟಿ ನಿರ್ದೇಶಕ ಜೆ.ಪಿ.ಚಂದ್ರೇಗೌಡ, ಜಿಪಂ ಮಾಜಿ ಅಧ್ಯಕ್ಷ ಎಂ.ಕೆ.ಧನಂಜಯ, ಪುರಸಭಾ ಸದಸ್ಯರಾದ ರಂಗಹನುಮಯ್ಯ, ಎಚ್‌.ಜೆ.ಪುರು ಶೋತ್ತಮ್‌, ಪ್ರವೀಣ್‌,ಶಿವಕುಮಾರ್‌, ರಹಮತ್‌, ಕೋರಮಂಗಲ ಶ್ರೀನಿವಾಸ್‌ ಕೆ.ಎಚ್‌. ಶಿವರಾಜು, ರಂಗಸ್ವಾಮಿ, ಇಲಿಯಾಜ್‌, ರಂಗನಾಥ್‌, ಕಿರಣ್‌, ಸಿ.ರಾಜಣ್ಣ , ಶಿವಣ್ಣ ಇತರರು ಇದ್ದರು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.