ಕರಾವಳಿ ಕಲೋತ್ಸವದಿಂದ ಜಿಲ್ಲೆಗೆ ಹೊಸ ಮೆರುಗು: ರಮಾನಾಥ ರೈ

Team Udayavani, Dec 25, 2019, 7:11 PM IST

Kalotsava-Rai-25-12

ಕರಾವಳಿ ಕಲೋತ್ಸವದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿದರು.

ಬಂಟ್ವಾಳ: ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ದ.ಕ.ಜಿಲ್ಲೆಗೆ ಕರಾವಳಿ ಕಲೋತ್ಸವದಂತಹ ಕಾರ್ಯಕ್ರಮಗಳು ಹೊಸ ಮೆರುಗನ್ನು ತಂದುಕೊಡುತ್ತಿದ್ದು, ಇಂತಹ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಮೂಲಕ ಸಂಘಟಕರ ಮೊಗದಲ್ಲೂ ನಗುವನ್ನು ತರವ ಕಾರ್ಯವನ್ನು ಪ್ರೇಕ್ಷಕ ವರ್ಗ ಮಾಡಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು.

ಅವರು ಮಂಗಳವಾರ ಬಿ.ಸಿ.ರೋಡಿನ ಗಾಣದಪಡ್ಪು ಬಳಿಯ ಮೈದಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಬಂಟ್ವಾಳ ಚಿಣ್ಣರಲೋಕ ಮೋಕೆದ ಕಲಾವಿದೆರ್‌ ಸೇವಾ ಟ್ರಸ್ಟ್‌ ಆಯೋಜಿಸಿರುವ ಕರಾವಳಿ ಕಲೋತ್ಸವದ 2ನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ದೇಶದ ಬೆಳವಣಿಗೆಗೆ ಸಾಮರಸ್ಯ ಅತಿ ಅಗತ್ಯವಾಗಿದ್ದು, ನಾವೆಲ್ಲರೂ ಅದಕ್ಕೆ ಒತ್ತು ನೀಡಬೇಕಿದೆ. ದೇಶದಲ್ಲಿ ಯಾವುದೋ ಧರ್ಮ, ಜಾತಿಗೆ ಅನ್ಯಾಯವಾದರೆ ಅದು ಇಡೀ ದೇಶಕ್ಕೆ ಆಪತ್ತು ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ವೇದಿಕೆಯಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ನ್ಯಾಯವಾದಿ ಅಶ್ವನಿ ಕುಮಾರ್‌ ರೈ, ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌, ಸ್ವರ್ಣೋದ್ಯಮಿ ಸುನೀಲ್‌ ಆಚಾರ್ಯ, ಬಾಲನಟಿ ಅದ್ವಿಕಾ ಶೆಟ್ಟಿ, ಕರಾವಳಿ ಕಲೋತ್ಸವದ ಅಧ್ಯಕ್ಷ ಸುದರ್ಶನ್‌ ಜೈನ್‌, ಗೌರವಾಧ್ಯಕ್ಷ ಪಿ.ಜಯರಾಮ ರೈ ವಿಟ್ಲ, ಚಿಣ್ಣರೋತ್ಸವದ ಅಧ್ಯಕ್ಷ ಆಶ್ಲೇಷ್‌ ಕೆ.ಪೊಲೀಸ್‌ಲೇನ್‌ ಉಪಸ್ಥಿತರಿದ್ದರು.

ಚಿಣ್ಣರ ಲೋಕ ಸೇವಾ ಟ್ರಸ್ಟ್‌ನ ಪ್ರಧಾನ ಸಂಚಾಲಕ ಮೋಹನದಾಸ ಕೊಟ್ಟಾರಿ ಮುನ್ನೂರು ಪ್ರಸ್ತಾವನೆಗೈದರು. ನಿರ್ದೇಶಕರಾದ ಲೋಕೇಶ್‌ ಸುವರ್ಣ ಸ್ವಾಗತಿಸಿ, ರಾಜೇಶ್‌ ಕೊಟ್ಟಾರಿ ವಂದಿಸಿದರು. ರಾಜೀವ ಕಕ್ಯಪದವು ನಿರೂಪಿಸಿದರು. ಬಳಿಕ ಕರಾವಳಿ ಡ್ಯಾನ್ಸ್‌ ಡಮಾಕಾ ನೃತ್ಯ ಸ್ಪರ್ಧೆ ಜರಗಿತು.

ಟಾಪ್ ನ್ಯೂಸ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.