ಪ್ರಧಾನಿ ಮೋದಿಗೆ ದೇವಸ್ಥಾನ ನಿರ್ಮಿಸಿದ ತಮಿಳುನಾಡು ರೈತ
Team Udayavani, Dec 25, 2019, 9:32 PM IST
ತಿರುಚಿರಾಪಳ್ಳಿ: ತಮಿಳುನಾಡಿನ ಎರ್ಕುಡಿ ಗ್ರಾಮದ ರೈತರೊಬ್ಬರು ತಮ್ಮ ಜಮೀನಿನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ದೇವಸ್ಥಾನವೊಂದನ್ನು ನಿರ್ಮಿಸಿದ್ದಾರೆ. ಈ ದೇವಸ್ಥಾನ ಕಳೆದ ವಾರ ಉದ್ಘಾಟನೆಯಾಗಿದೆ.
ದೇವಸ್ಥಾನದಲ್ಲಿ ಮೋದಿಗೆ ಪ್ರತಿದಿನ ಆರತಿ ಬೆಳಗಲಾಗುತ್ತದೆ ಎನ್ನಲಾಗಿದೆ. ರೈತ ಪಿ.ಶಂಕರ್(50) ಪ್ರಧಾನಿ ಮೋದಿಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಉಜ್ವಲಾ ಯೋಜನೆ, ಶೌಚಾಲಯ ಯೋಜನೆಯ ಫಲಾನುಭವಿ ಮತ್ತು ಅಭಿಮಾನಿ. ಈ ಎಲ್ಲಾ ಅನುಕೂಲಗಳನ್ನು ಮಾಡಿಕೊಟ್ಟ ಕಾರಣ ಅವರು ಮೋದಿಯನ್ನು ಪೂಜಿಸುವುದಾಗಿ ಹೇಳಿದ್ದಾರೆ. ಈ ದೇವಸ್ಥಾನ 8 * 8 ಅಡಿ ಜಾಗದಲ್ಲಿ ನಿರ್ಮಿಸಲಾಗಿದೆ. ಮೋದಿಯವರ ಪುತ್ಥಳಿಯನ್ನು ಮಧ್ಯಭಾಗದಲ್ಲಿ ಇರಿಸಲಾಗಿದೆ. ಪುತ್ಥಳಿಯ ಎರಡೂ ಬದಿ ದೀಪಗಳನ್ನು ಇರಿಸಲಾಗಿದೆ. ಹಣೆಗೆ ತಿಲಕ ಇಡಲಾಗಿದೆ. 1.2 ಲಕ್ಷ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ ಎಂದು ಶಂಕರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.