ಸೂರ್ಯಗ್ರಹಣ: ಮಣ್ಣಿನಲ್ಲಿ ಬುದ್ದಿಮಾಂದ್ಯನ ಹೂತಿಟ್ಟ ಪಾಲಕರು
Team Udayavani, Dec 26, 2019, 11:28 AM IST
ವಿಜಯಪುರ: ಅಂಗವೈಕಲ್ಯ ಹೋಗುತ್ತದೆ ಎಂಬ ಮೂಢನಂಬಿಕೆ ಹಿನ್ನೆಲೆಯಲ್ಲಿ ಗ್ರಹಣದ ಸಂದರ್ಭದಲ್ಲಿ ಬುದ್ಧಿಮಾಂದ್ಯತೆ ಇದ್ದ ಯುವಕನನ್ನು ಕುತ್ತಿಗೆವರೆಗೆ ಮಣ್ಣಲ್ಲಿ ಹೂತಿಟ್ಟ ಘಟನೆ ಜಿಲ್ಲೆಯಲ್ಲಿ ಜರುಗಿದೆ.
ಇಂಡಿ ತಾಲ್ಲೂಕಿನ ಅರ್ಜುಣಗಿ ಗ್ರಾಮದಲ್ಲಿ ಗುರುವಾರ ಕಂಕಣ ಸೂರ್ಯ ಗ್ರಹಣ ಸಂಭವಿಸಿದ ಸಂದರ್ಭದಲ್ಲಿ ಬೆಳಿಗ್ಗೆ ಬುದ್ಧಿಮಾಂದ್ಯತೆ ಇದ್ದ ಪಾಪು ಕುತ್ಬುದ್ದೀನ್ ಮುಲ್ಲಾ (25) ಎಂಬ ವ್ಯಕ್ತಿಯನ್ನು ಕುತ್ತಿಗೆಮಟ್ಟದ ವರೆಗೆ ಮಣ್ಣಲ್ಲಿ ಹೂತಿಡಲಾಗಿತ್ತು.
ಈ ಘಟನೆಯನ್ನು ಅನ್ಯರು ನೋಡದಿರಲಿ ಎಂದು ಪ್ಲಾಸ್ಟಿಕ್ ಚೀಲದ ಹೊದಿಕೆ ಸುತ್ತಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
MUST WATCH
ಹೊಸ ಸೇರ್ಪಡೆ
Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ
Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು
Mangaluru: ಡಿ.28; ಮಂಗಳೂರು ಕಂಬಳ; ಪೂರ್ವಭಾವಿ ಸಭೆ
Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ
Udupi: ಕಾರ್ಮಿಕರ ದಾಖಲೆ ಪಡೆಯಲು ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.