ಯುಪಿಎಸ್‌ಸಿ ಮೂಲಕ ಇನ್ನು ರೈಲ್ವೇ ಮಂಡಳಿ ನೇಮಕ
Team Udayavani, Dec 27, 2019, 8:03 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಇನ್ನು ಮುಂದೆ ರೈಲ್ವೇ ಮಂಡಳಿಯ ಎಲ್ಲ ನೇಮಕಗಳನ್ನು ಕೇಂದ್ರೀಯ ಲೋಕಸೇವಾ ಆಯೋಗದ ಮೂಲಕವೇ ನಡೆಸಲಾಗುತ್ತದೆ. ಇದರ ಜತೆಗೆ ಐದು ವಿಶೇಷ ರೀತಿಯ ವಿಭಾಗಗಳು ಇರಲಿವೆ ಎಂದು ರೈಲ್ವೇ ಮಂಡಳಿ ಅಧ್ಯಕ್ಷ ವಿ.ಕೆ.ಯಾದವ್ ಗುರುವಾರ ತಿಳಿಸಿದ್ದಾರೆ.
ಅದಕ್ಕಾಗಿ ಯುಪಿಎಸ್‌ಸಿ ಪೂರ್ವ ಭಾವಿ ಪರೀಕ್ಷೆಯಲ್ಲಿ ಮಾದರಿ ಯಲ್ಲಿಯೇ ನಡೆಸಲಾಗುತ್ತದೆ. ಪ್ರಾಥಮಿಕ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಐಆರ್‌ಎಂಎಸ್ ಸೇವೆಯನ್ನು ಐದು ಆಯ್ಕೆಯ ವಿಭಾಗಗಳಲ್ಲಿ ಪಡೆಯಲು ಸಾಧ್ಯವಿದೆ ಎಂದರು. ಇದೇ ವೇಳೆ ಪ್ರಯಾಣಿಕ, ರೈಲು ಸರಕು ಸೇವಾ ದರಗಳಲ್ಲಿ ಪರಿಷ್ಕರಣೆ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್
Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್ ಆಂದೋಲನ
Bangladesh; ಅಲ್ಪಸಂಖ್ಯಾಕರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಭಾರತ ಮತ್ತೆ ಆಗ್ರಹ
Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.