ಸಾರ್ವಜನಿಕ ಆಸ್ತಿ ಹಾನಿ ಸಹಿಸಲ್ಲ, ಕರ್ನಾಟಕ ಗೂಂಡಾ ರಾಜ್ಯವಾಗಲು ಬಿಡಲ್ಲ; ಈಶ್ವರಪ್ಪ
ಪ್ರತಿಭಟನೆ ಹೆಸರಿನಲ್ಲಿ ಯಾರು ಹಾನಿ ಮಾಡುತ್ತಾರೋ ಅವರನ್ನೇ ಹೊಣೆಯಾಗಿಸುತ್ತೇವೆ
Team Udayavani, Dec 27, 2019, 12:27 PM IST
ಮಂಗಳೂರು: ಗೂಂಡಾಗಳು ಕರ್ನಾಟಕವನ್ನು ತಮ್ಮ ರಾಜ್ಯ ಎಂದು ಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಗೂಂಡಾ ರಾಜ್ಯವಾಗಲು ಬಿಡಲ್ಲ. ರಾಜ್ಯ ಸರ್ಕಾರ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಮಾಡಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಯುಟಿ ಖಾದರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದರೆ ರಾಜ್ಯ ಹೊತ್ತಿ ಉರಿಯಲಿದೆ ಎಂಬ ಖಾದರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ, ಪ್ರತಿಭಟನೆ ಹೆಸರಿನಲ್ಲಿ ಯಾರು ಹಾನಿ ಮಾಡುತ್ತಾರೋ ಅವರನ್ನೇ ಹೊಣೆಯಾಗಿಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.