ಒಂದು ವರ್ಷದಲ್ಲಿ ಕೊಂಕಣ್‌ ರೈಲು ವಿದ್ಯುದೀಕರಣ

Team Udayavani, Dec 27, 2019, 10:42 PM IST

Electrification-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಪಣಜಿ: ಕೊಂಕಣ ರೈಲು ಸೇವೆಯನ್ನು ಮುಂದಿನ ಒಂದು ವರ್ಷದೊಳಗೆ ವಿದ್ಯುದೀಕರಣಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್‌ ಗೋಯಲ್‌ ಹೇಳಿದ್ದಾರೆ. ವಿದ್ಯುತ್‌ ಶಕ್ತಿಯನ್ನು ಉಪಯೋಗಿಸುವುದರಿಂದ ಮಾಲಿನ್ಯ ನಿಯಂತ್ರಣವಾಗಲಿದೆ ಎಂದು ಸಚಿವರು ಹೇಳಿದ್ದಾರೆ. ಇಲ್ಲದಿದ್ದರೆ ಡೀಸೆಲ್‌ ಎಂಜಿನ್‌ಗಳನ್ನು ಬಳಸುವುದರಿಂದ ಇದು ಮಾಲಿನ್ಯಗಳನ್ನು ಹೊರಗೆ ಬಿಡುತ್ತದೆ ಎಂದು ಅವರು ಹೇಳಿದ್ದಾರೆ.

ಗೋವಾ ರಾಜ್ಯವನ್ನು ಮಾಲಿನ್ಯ ಮುಕ್ತ ರಾಜ್ಯವನ್ನಾಗಿ ಮಾಡುವ ಸಂಕಲ್ಪವೂ ಕೇಂದ್ರ ಸರಕಾರದ ಮುಂದಿದೆ ಎಂದು ಅವರು ಹೇಳಿದ್ದಾರೆ. ಒಮ್ಮೆ ಗೋವಾ ರಾಜ್ಯವನ್ನು ಮಾಲಿನ್ಯ ಮುಕ್ತ ನಗರವನ್ನಾಗಿಸಿದ ಬಳಿಕ ಮತ್ತೆ ಆ ಮಾರ್ಗದಲ್ಲಿ ಡೀಸೆಲ್‌ ಎಂಜಿನ್‌ ಅನ್ನು ಓಡಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಇಡೀ ಕೊಂಕಣ ರೈಲ್ವೆ ವಲಯವನ್ನು ವಿದ್ಯುತ್‌ ರೈಲುಗಳಾಗಿ ಬದಲಾವಣೆ ಮಾಡಿಕೊಂಡರೆ ಗೋವಾವನ್ನು ಮಾಲಿನ್ಯ ಮುಕ್ತ ರಾಜ್ಯವನ್ನಾಗಿಸಬಹುದಾಗಿದೆ.

ಗೋವಾದ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಈಗಾಗಲೇ ಶಿಮ್ಲಾದಲ್ಲಿ ಆರಂಭಗೊಂಡಿರುವ ‘ವಿಸ್ಟಾ ಡೋಮ್‌’ ರೈಲು ಸೇವೆಯನ್ನು ಗೋವಾದಲ್ಲೂ ಪ್ರಾರಂಭಿಸುವ ಸಾಧ್ಯತೆ ಇದೆ. ‘ವಿಸ್ಟಾ ಡೋಮ್‌’ ರೈಲುಗಳೆಂದರೆ ರೈಲಿನ ಎಡ-ಬಲ ಮತ್ತು ಮೇಲಿನ ಭಾಗ ಪೂರ್ತಿ ಗಾಜಿನಿಂದ ಮುಚ್ಚಿರಲಿದೆ. ಇದು ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ನೀಡಲಿದೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.