ಗಣರಾಜ್ಯೋತ್ಸವದಲ್ಲಿ ಅನುಭವ ಮಂಟಪ
Team Udayavani, Dec 28, 2019, 3:04 AM IST
ಬೆಂಗಳೂರು: ನವದೆಹಲಿಯಲ್ಲಿ ಜನವರಿ 26 ರಂದು ಜರುಗಲಿರುವ 2020 ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಕರ್ನಾಟಕದ ಅನುಭವ ಮಂಟಪ ಸ್ತಬ್ಧಚಿತ್ರವು ಆಯ್ಕೆಯಾಗಿದೆ. ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ 12 ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದ ಅನುಭವ ಮಂಟಪವು ಸಾಮಾಜಿಕ, ಧಾರ್ಮಿಕ, ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ಮಾನವ ಸಮಾಜದ ಅಭಿವೃದ್ಧಿ ಮಾದರಿಯಾಗಿದೆ.
ಈ ಅನುಭವ ಮಂಟಪದ ಸ್ಥಬ್ಧಚಿತ್ರವನ್ನು ಭಾರತವು ಸಂವಿಧಾನವನ್ನು ಅಳವಡಿಸಿಕೊಂಡು 70 ವರ್ಷಗಳು ಪೂರ್ಣಗೊಂಡ ಹಾಗೂ ಸ್ವತಂತ್ರ ಗಣರಾಜ್ಯವಾಗಿರುವ ಈ ಸಂದರ್ಭದಲ್ಲಿ ಪ್ರದರ್ಶಿಸುತ್ತಿರುವುದು ವಿಶೇಷ. ಇನ್ನು ನವದೆಹಲಿಯ ಗಣರಾಜ್ಯೋತ್ಸವ ಪ್ರದರ್ಶನಕ್ಕೆ ಕರ್ನಾಟಕ ಸ್ತಬ್ಧಚಿತ್ರವು ಸತತ ಹನ್ನೊಂದನೇ ಬಾರಿಗೆ ಆಯ್ಕೆಗೊಂಡಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.